Sunday, 11th May 2025

ಜೀವನದಲ್ಲಿ ಆಧ್ಯಾತ್ಮಿಕ ಸಾಧನೆ ಅಳವಡಿಸಿಕೊಳ್ಳುವುದು ಬಹಳ ಮುಖ್ಯ

ಮಧುಗಿರಿ: ಆಧ್ಯಾತ್ಮಿಕ ಸಾಧನೆಯಲ್ಲಿ ಕೇವಲ ಅಧ್ಯಯನ ಶೀಲರಾಗದೆ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದಲ್ಲಿನ ಐತಿಹಾಸಿಕ ಶ್ರೀ ಮಲ್ಲೇಶ್ವರ ಸ್ವಾಮಿ ಮತ್ತು ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಮಧ್ಯಭಾಗ ದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಏರ್ಪ ಡಿಸಿರುವ ದ್ವಾದಶ ಜ್ಯೋತಿರ್ಲಿಂಗಗಳ ಆಧ್ಯಾತ್ಮಿಕ ಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡುತ್ತಾ, ಆಚರಣೆಗಳು ಧಾರ್ಮಿಕ ಮನೋಭಾವ ಮೂಡಿಸುವುದಲ್ಲದೆ ಒಂದೊ0ದು ಆಚರಣೆಗಳಲ್ಲಿ ವೈಜ್ಞಾನಿಕ […]

ಮುಂದೆ ಓದಿ

ಉನ್ನತ ಶಿಕ್ಷಣಕ್ಕೆ ಮುಕ್ತ ವಿಶ್ವವಿದ್ಯಾಲಯ ಆಸರೆ: ಕೆಎಸ್ಒಯು ಕುಲಪತಿ ಪ್ರೊ.ಶರಣಪ್ಪ

ತುಮಕೂರು: ಉನ್ನತ ಶಿಕ್ಷಣಕ್ಕೆ ಮುಕ್ತ ವಿಶ್ವವಿದ್ಯಾನಿಲಯ ಆಸರೆಯಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ಲಯದ  ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ...

ಮುಂದೆ ಓದಿ

ಇದೇ ಕೊನೆಯ ಚುನಾವಣೆ, ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ

ಮಧುಗಿರಿ : ಇದೇ ನನ್ನ ಕೊನೆಯ ಚುನಾವಣೆ ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆದ ಕೆ.ಎನ್. ರಾಜಣ್ಣ ನವರು...

ಮುಂದೆ ಓದಿ

ದೇಶವನ್ನು ವಿಶ್ವಗುರುವಾಗಿಸಲು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಹರ್ಷನಾರಾಯಣ್

ತುಮಕೂರು: ಭಾರತವು ಇಂದು ವಿಶ್ವದ ಗಮನವನ್ನು ಸೆಲೆಯುತ್ತಿದ್ದು, ವಿಶ್ವಗುರುವಾಗುವ ನಿಟ್ಟಿನಲ್ಲಿ ಸಾಗುತ್ತಿದೆ. ಇದಕ್ಕೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನಿಕಟಪೂರ್ವ ರಾಷ್ಟ್ರೀಯ...

ಮುಂದೆ ಓದಿ

ವಿಶೇಷ ಗ್ರಾಮ ಸಭೆ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ: ತಾಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿಯ ಬರಸಿಡ್ಲಹಳ್ಳಿ ಗ್ರಾಮದಲ್ಲಿ ಜಲ ಜೀವನ್‌ ಮಿಷನ್ ಯೋಜನೆಯ ಕುರಿತು ವಿಶೇಷ ಗ್ರಾಮ ಸಭೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.  ಜಲ ಜೀವನ್‌...

ಮುಂದೆ ಓದಿ

ಜೈಲು ಅಧೀಕ್ಷಕಿ ಎತ್ತಂಗಡಿ

ತುಮಕೂರು: ತುಮಕೂರು ಜಿಲ್ಲಾ ಕಾರಾಗೃಹ ಅಧೀಕ್ಷಕಿ ಶಾಂತಮ್ಮ ಅವರನ್ನು ಸರಕಾರ ಶಿವಮೊಗ್ಗದ ಮಹಿಳಾ ಕೇಂದ್ರ ಕಾರಾಗೃಹಕ್ಕೆ ಎತ್ತಂಗಡಿ ಮಾಡಿದೆ. ಕಳೆದ ಕೆಲವು ದಿನಗಳ ಹಿಂದೆ ತುಮಕೂರು ಜಿಲ್ಲಾ ಕೇಂದ್ರ...

ಮುಂದೆ ಓದಿ

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆ ಕೊಬ್ಬರಿ ಖರೀದಿ  

ತುಮಕೂರು: ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ 2022-23ನೇ ಸಾಲಿಗೆ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಾಲ್‌ಗೆ 11,750 ರೂ. ನಂತೆ ಪ್ರತಿ ರೈತರಿಂದ ಗರಿಷ್ಟ...

ಮುಂದೆ ಓದಿ

ಮೊದಲು ಸಮುದಾಯ ನಂತರ ಪಕ್ಷ: ಶಾಸಕಿ ಪೂರ್ಣಿಮಾ

ತುಮಕೂರು: ಮೊದಲು ಸಮುದಾಯಕ್ಕೆ ಆದ್ಯತೆ  ನಂತರ ಪಕ್ಷ ಎಂದು ಹಿರಿಯೂರು ಶಾಸಕಿ ಶ್ರೀಮತಿ ಪೂರ್ಣೀಮ ಶ್ರೀನಿವಾಸ್ ತಿಳಿಸಿದ್ದಾರೆ. ನಗರದ ಕನ್ನಡಭವನದಲ್ಲಿ ಶ್ರೀಕೃಷ್ಣ ಗೆಳೆಯರ ಬಳಗವತಿಯಿಂದ ಆಯೋಜಿಸಿದ್ದ ಅಭಿನಂದನಾ...

ಮುಂದೆ ಓದಿ

ಆಧುನಿಕವಾಗಿ ಕಲೆಗೆ ಬೆಲೆ ಕಟ್ಟಬೇಕಾದ ಪರಿಸ್ಥಿತಿ ಬಂದಿದೆ: ರಾಯಸಂದ್ರ ರವಿಕುಮಾರ

ತುಮಕೂರು : ಆಧುನಿಕವಾಗಿ  ಕಲೆಗೆ ಬೆಲೆ ಕಟ್ಟಬೇಕಾದ ಪರಿಸ್ಥಿತಿ ಬಂದಿದ್ದು, ಕಲೆಯನ್ನು  ಉಳಿಸಿ, ಬೆಳೆಸಬೇಕಾದದ್ದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್...

ಮುಂದೆ ಓದಿ

ಶೇಷಾದ್ರಿಪುರಂ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ತುಮಕೂರು: ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ತುಮಕೂರು ಗ್ರಾಮಾಂತರ ಪೋಲಿಸ್ ಠಾಣೆಯ ಸಂಯಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ವನ್ನು  ಆಯೋಜಿಸಲಾಗಿತ್ತು. ತುಮಕೂರು ಗ್ರಾಮಾಂತರ ಪೋಲಿಸ್...

ಮುಂದೆ ಓದಿ