Saturday, 10th May 2025

ಪ್ರಚಾರ ಸಮಿತಿ ಅಧ್ಯಕ್ಷರಾಗಿ ರವಿಕುಮಾರ್ ನೇಮಕ

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಯುವ ಮುಖಂಡ ರಾಯಸಂದ್ರ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ

ಗೆಲ್ಲಿಸುವ ಮೂಲಕ ಟೀಕೆಗಳಿಗೆ ಉತ್ತರ ಕೊಡುತ್ತೇನೆ: ಎಚ್ ಡಿ  ಕುಮಾರಸ್ವಾಮಿ

ಗುಬ್ಬಿ : ಬಿ.ಎಸ್.ನಾಗರಾಜುರನ್ನು  ಗೆಲ್ಲಿಸುವ ಮೂಲಕ ಟೀಕೆಗಳಿಗೆ ಉತ್ತರ ಕೊಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ  ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ಬಾವಿ ಮನೆ ಕಲ್ಯಾಣ ಮಂಟಪದಲ್ಲಿ ...

ಮುಂದೆ ಓದಿ

ಶಿವಕುಮಾರ್ ಕಲ್ಲಳ್ಳಿ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ಗೋವಿಂದಯ್ಯ ಅವಿರೋಧ ಆಯ್ಕೆ

ಗುಬ್ಬಿ : ತಾಲ್ಲೂಕಿನ ಸಿ ಎಸ್ ಪುರ ಹೋಬಳಿಯ ಕಲ್ಲೂರು ಗ್ರಾಮದ  ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಶಿವಕುಮಾರ್...

ಮುಂದೆ ಓದಿ

ಯೋಜನೆ ಅನುಷ್ಠಾನದಲ್ಲಿ ಸರ್ಕಾರಕ್ಕೆ ಕಾಳಜಿ ಇಲ್ಲ: ರಾಜೇಂದ್ರ ರಾಜಣ್ಣ ಅಸಮಾಧಾನ

ಮಧುಗಿರಿ : ಎತ್ತಿನಹೊಳೆ ಯೋಜನೆ ಅನುಷ್ಠಾನದಲ್ಲಿ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ತಮ್ಮ ಸ್ವಗೃಹದಲ್ಲಿ ಬುಧವಾರ ತಾಲೂಕಿನ...

ಮುಂದೆ ಓದಿ

ವಿದ್ಯಾರ್ಥಿಗಳ ತೇಜೋವಧೆ ಮಾಡುವ ಹುನ್ನಾರ

ಮಧುಗಿರಿ : ಪಟ್ಟಣದ ದಂಡಿನ ಮಾರಮ್ಮನ ದೇವಸ್ಥಾನದ ಸಮೀಪ ಇರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ – ೧ ರಲ್ಲಿ ಕೆಲವರು ದಲಿತ ವಿದ್ಯಾರ್ಥಿಗಳ ಮೇಲೆ...

ಮುಂದೆ ಓದಿ

ಮಕ್ಕಳ ಮೇಲೆ ವಿಶೇಷ ಕಾಳಜಿ ತೋರಿಸಿ, ಅಭ್ಯಾಸ ಮಾಡಿಸಿ

ತುರುವೇಕೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು ಮಕ್ಕಳ ಮೇಲೆ ವಿಶೇಷ ಕಾಳಜಿ ತೋರಿಸಿ, ಅಭ್ಯಾಸ ಮಾಡಿಸಿ ಅವರು ಪರೀಕ್ಷೆ ಬರೆಯಲು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ, ಆ ಮೂಲಕ...

ಮುಂದೆ ಓದಿ

ಗುಣಮಟ್ಟದ ಶಿಕ್ಷಣ ನೀಡುವುದು ಶೇಷಾದ್ರಿಪುರಂ ಸಂಸ್ಥೆಯ ಗುರಿ: ನಾಡೋಜ ಡಾ.ವುಡೇ ಪಿ.ಕೃಷ್ಣ

ತುಮಕೂರು: ಗುಣಮಟ್ಟದ ಶಿಕ್ಷಣ ನೀಡುವುದು ಶೇಷಾದ್ರಿಪುರಂ ಸಂಸ್ಥೆಯ ಮುಖ್ಯ ಗುರಿ ಎಂದು ಸಂಸ್ಥೆಯ ಪ್ರಧಾನ ಕಾರ್ಯ ದರ್ಶಿ ನಾಡೋಜ ಡಾ.ವುಡೇ ಪಿ.ಕೃಷ್ಣ ತಿಳಿಸಿದರು. ಶೇಷಾದ್ರಿಪುರಂ ಶಾಲೆಯ 4ನೇ...

ಮುಂದೆ ಓದಿ

ಕೈಗಾರಿಕಾ ಪ್ರದೇಶದಲ್ಲಿ 100 ಹಾಸಿಗೆಯ ಕಾರ್ಮಿಕರ ದವಾಖಾನೆ

100 ಹಾಸಿಗೆ ಇಎಸ್‌ಐ ಚಿಕಿತ್ಸಾಲಯ 21 ಸಾವಿರ ಕಾರ್ಮಿಕರಿಗೆ ಚಿಕಿತ್ಸೆ ತುಮಕೂರು: ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮುತ್ತಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶ ದಲ್ಲಿ ರಾಜ್ಯದ...

ಮುಂದೆ ಓದಿ

ಸದಾಶಿವ ಆಯೋಗದ ವರದಿ ಶಿಫಾರಸು ಮಾಡಲು ಆಗ್ರಹ

ತುಮಕೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ...

ಮುಂದೆ ಓದಿ

ನಾಗರಾಜುಗೆ ಡಾಕ್ಟರೇಟ್ ಪ್ರದಾನ

ತುಮಕೂರು: ಬಿಬಿಎಂಪಿ ಪದವಿ ಕಾಲೇಜು ಉಪನ್ಯಾಸಕ ಜೆ.ನಾಗರಾಜುಗೆ ತುಮಕೂರು ವಿಶ್ವವಿದ್ಯಾಲಯ ರ‍್ಥಶಾಸ್ತ್ರ ವಿಷಯ ದಲ್ಲಿ ಡಾಕ್ಟರೇಟ್ ಪ್ರದಾನ ಮಾಡಿದೆ. ಸಹಾಯಕ ಪ್ರಾಧ್ಯಾಪಕಿ ಡಾ. ಎಸ್.ವಿ.ಪದ್ಮಿನಿ ಮರ‍್ಗರ‍್ಶನದಲ್ಲಿ ಮಂಡಿಸಿದ್ದ,...

ಮುಂದೆ ಓದಿ