Saturday, 10th May 2025

ಜನರಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಸುವುದು ಶಿಕ್ಷಣದ ಗುರಿಯಾಗಲಿ

ತುಮಕೂರು: ಜನರಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಸುವುದು ಶಿಕ್ಷಣದ ಗುರಿಯಾಗಬೇಕು ಎಂದು ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಕರೆ ನೀಡಿದರು. ನಗರದ ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯವೈಜ್ಞಾನಿಕ ಸಂಶೋಧನಾ ಪರಿಷತ್ ಆಯೋಜಿಸಿದ್ದ ರಾಜ್ಯಮಟ್ಟದ 2ನೇ ವೈಜ್ಞಾನಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಅತಿ ಹೆಚ್ಚು ವಿದ್ಯಾವಂತರೇ ಮೂಢನಂಬಿಕೆ ಗಳನ್ನು ಪ್ರತಿಪಾದಿಸುತಿದ್ದು,ಹಾಗಾಗಿಯೇ ವಿದ್ಯಾವಂತರೆಲ್ಲಾ ವಿವೇಕವಂತರಲ್ಲ. ಅವಿದ್ಯಾವಂತರಲ್ಲ,ಅವಿವೇಕಿಗಳಲ್ಲ ಎಂಬ ಮಾತು ಪ್ರಚಲಿತದಲ್ಲಿದೆ ಎಂದರು. 1ನೇ ವೈಜ್ಞಾನಿಕ ಸಮ್ಮೇಳನದ ಅಧ್ಯಕ್ಷರಾದ ಕೆ.ಎಸ್.ಕಿರಣ್ ಕುಮಾರ್  ಮಾತನಾಡಿ, ,ವೈಜ್ಞಾನಿಕ ಮನೋಧರ್ಮವನ್ನು ಮುಂದಿನ […]

ಮುಂದೆ ಓದಿ

ವಿಶಿಷ್ಟವಾಗಿ ಪಂಚರತ್ನ ಯಾತ್ರೆ ನಡೆಸಲು ಸಿದ್ದತೆ: ಶಾಸಕ ಗೌರಿಶಂಕರ್

ತುಮಕೂರು: ಗ್ರಾಮಾಂತರದಲ್ಲಿ ಡಿ. ೨೯ ರಂದು ಜೆಡಿಎಸ್ ಪಂಚರತ್ನರಥಯಾತ್ರೆಗೆ ಬೇರೆ ತಾಲೂಕುಗಳಿಗಿಂತ ವಿಶೇಷವಾಗಿ ಹಾಗೂ ವಿಭಿನ್ನವಾಗಿ ಸ್ವಾಗತಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್...

ಮುಂದೆ ಓದಿ

ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಮಾಜವಾದಿ ಬೆಂಬಲಿಸಿ: ರಾಜ್ಯಾಧ್ಯಕ್ಷ ಮಂಜಪ್ಪ

ತುಮಕೂರು: ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕರ್ನಾಟಕ ರಾಜ್ಯದ ಜನತೆ 2023ರ ಚುನಾವಣೆಯಲ್ಲಿ ಅಖಿಲೇಶ್  ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಆಶೀರ್ವಾದ ಮಾಡುವಂತೆ ಸಮಾಜವಾದಿ ಪಾರ್ಟಿಯ ರಾಜ್ಯಾಧ್ಯಕ್ಷ ಮಂಜಪ್ಪ ಮನವಿ...

ಮುಂದೆ ಓದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ 

ಗುಬ್ಬಿ: ಅಡಕೆ ತೆಂಗು ಕೊಬ್ಬರಿ ಹುಣಸೆಗೆ ಬೆಲೆ ಸ್ಥಿರತೆಯನ್ನು ಕಾಪಾಡಲು ನ್ಯಾಯಮೂರ್ತಿ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ...

ಮುಂದೆ ಓದಿ

ಸಿದ್ಧರಾಮೇಶ್ವರರ ೮೫೦ನೇ ಸುವರ್ಣ ಜಯಂತಿ ಮಹೋತ್ಸವಕ್ಕೆ ಸಕಲ ಸಿದ್ಧತೆ

ತಿಪಟೂರು : ಕಾಯಕಯೋಗಿ ಸಿದ್ಧರಾಮೇಶ್ವರರ ೮೫೦ನೇ ಸುವರ್ಣ ಜಯಂತಿ ಮಹೋತ್ಸವವನ್ನು ಜನವರಿ ೧೪ ಮತ್ತು ೧೫ ರಂದು ವಿಜೃಂಭಣೆಯಿ0ದ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು...

ಮುಂದೆ ಓದಿ

ಉಂಡೆ ಕೊಬ್ಬರಿ ಬೆಳೆಗಾರರ ನೆರವಿಗೆ ಬರಲು ಟೂಡಾ ಶಶಿಧರ್ ಆಗ್ರಹ

ತಿಪಟೂರು: ಉಂಡೆ ಕೊಬ್ಬರಿಯ ಬೆಲೆ ಕುಸಿಯುತ್ತಿರುವ ಸಂದರ್ಭದಲ್ಲಿ ಹಾಗೂ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನೆರವಿಗೆ ಬರುವ ನಿಟ್ಟಿನಲ್ಲಿ ಸರಕಾರದ...

ಮುಂದೆ ಓದಿ

ಕೊಬ್ಬರಿ ಬೆಲೆಯನ್ನು ಹೆಚ್ಚಿಸುವಂತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಗೆ ಮನವಿ

ತೆಂಗು ಬೆಳೆಗಾರರ ಕಷ್ಟಕ್ಕೆ ಕೇಂದ್ರ ಸರ್ಕಾರ ಶೀಘ್ರವೇ ಧಾವಿಸಬೇಕು.  ತಿಪಟೂರು: ಕುಸಿತ ಕಂಡಿರುವ ಕೊಬ್ಬರಿ ಬೆಲೆ ಹೆಚ್ಚಳ ಮಾಡುವಂತೆ ಲೋಕಸಭೆಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಮನವ ರಿಕೆ...

ಮುಂದೆ ಓದಿ

ಚುನಾವಣೆ: ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಆಗ್ರಹ

ತುಮಕೂರು : 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ  11 ವಿಧಾನಸಭಾ ಕ್ಷೇತ್ರದ  ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮಾಜಿ ವಿಪ ಸದಸ್ಯ...

ಮುಂದೆ ಓದಿ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ವಿಶ್ವವಿದ್ಯಾನಿಲಯಗಳ ಪಾತ್ರ ದೊಡ್ಡದು: ಸಚಿವ  ಅಶ್ವತ್ಥ ನಾರಾಯಣ

ತುಮಕೂರು: ಜ್ಞಾನಕ್ಕೆ ಯಾವುದೇ ರೀತಿಯ ಇತಿಮಿತಿಗಳು ಇರುವುದಿಲ್ಲ. ಅದನ್ನು ಗರಿಷ್ಠ ಮಟ್ಟದಲ್ಲಿ ಯುವಜನರಿಗೆ ನೀಡು ವಲ್ಲಿ ವಿಶ್ವವಿದ್ಯಾನಿಲಯಗಳ ಪಾತ್ರ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ತುಮಕೂರು...

ಮುಂದೆ ಓದಿ

ಮಾಜಿ ಶಾಸಕ ಸುರೇಶ್ ಗೌಡ ‌ವಿರುದ್ಧ 100 ಕೋಟಿ‌ ಮೊಕದ್ದಮೆ

ತುಮಕೂರು : ಮಾಜಿ ಶಾಸಕ ಸುರೇಶ್ ಗೌಡ ಕೊಲೆಗೆ ಸುಪಾರಿ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ ಎಂದು ಬಿ. ಸುರೇಶ್ ಗೌಡ ವಿರುದ್ಧ ಉದ್ಯಮಿ ಹಾಗೂ ಜೆಡಿಎಸ್...

ಮುಂದೆ ಓದಿ