Saturday, 10th May 2025

Problem for Morning walk: ವಾಯು ವಿಹಾರಿಗಳಿಗೆ ‘ಮುಳ್ಳಿನ ಗಿಡ’ ತೊಂದರೆ

ತಿಪಟೂರು: ನಗರದ ಅಮಾನಿಕೆರೆಯಲ್ಲಿ ವಾಯುವಿಹಾರ(Morning Walk)ಕ್ಕೆ ನಿರ್ಮಿಸಲಾಗಿರುವ ವಾಕಿಂಗ್ ಮಧ್ಯಭಾಗ ಹಾಗೂ ಅಕ್ಕಪಕ್ಕದಲ್ಲಿ ಗಿಡಗಂಟೆಗಳು, ಮುಳ್ಳಿನ ಗಿಡಗಳು ಬೃಹದಾಕಾರವಾಗಿ ಬೆಳೆದಿದ್ದು ವಾಯು ವಿಹಾರಿಗಳಿಗೆ ವಾಕಿಂಗ್ ಮಾಡಲು ತುಂಬಾ ತೊಂದರೆಯಾಗುತ್ತಿದೆ. ಪ್ರತಿದಿನ ವಾಯುವಿಹಾರಕ್ಕೆ ಎಂದು ಬರುವ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ. ಕಾಟಾಚಾರಕ್ಕೆ ಸಣ್ಣ ನೀರಾವರಿ ಇಲಾಖೆ(Small Irrigation Department) ಯವರು ಮೇಲ್ನೋಟಕ್ಕೆ ಕಾಣುವಂತೆ ಐದರಿಂದ ಆರು ಇಂಚು ಗಿಡದ ಬಳ್ಳಿಗಳನ್ನು ನೆಲದಲ್ಲಿಯೇ ಬಿಟ್ಟು ನಾವು ಕೆರೆಯ ವಾಕಿಂಗ್ ಜಾಗ ಸ್ವಚ್ಛ ಗೊಳಿಸಿದ್ದೇವೆ ಎಂದು ಬಿಂಬಿಸಿ ಕೊಳ್ಳುತ್ತಿದ್ದಾರೆ. ಈ […]

ಮುಂದೆ ಓದಿ

Republic Day: ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು  ಪಾಲ್ಗೊಳ್ಳುವಂತೆ ಕರೆ 

ತುಮಕೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15ರಂದು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ...

ಮುಂದೆ ಓದಿ

Commitment towards Success: ನಿರಂತರ ಪ್ರಯತ್ನದಿಂದ ಗೆಲುವು ಸಾಧ್ಯ -ಸಿಇಓ 

ತುಮಕೂರು: ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ, ನಿರಂತರ ಪ್ರಯತ್ನದ ಜೊತೆಗೆ ಹಠದ ಹಸಿವು ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಕ್ಕಳಿಗೆ ಕಿವಿ ಮಾತು ಹೇಳಿದರು....

ಮುಂದೆ ಓದಿ

Suicide: ಮೀಟರ್ ಬಡ್ಡಿದಂಧೆಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು

ಗುಬ್ಬಿ: ಇತ್ತೀಚೆಗೆ ತಾಲ್ಲೂಕಿನಲ್ಲಿ ಮೀಟರ್ ಬಡ್ಡಿ ದಂಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಮಂಗಳವಾರ ಸಂಜೆ ನಿಟ್ಟೂರಿನಲ್ಲಿ ರಾಮಸ್ವಾಮಿ 45 ವರ್ಷ ಎಂಬುವರು ಮೀಟರ್ ಬಡ್ಡಿ...

ಮುಂದೆ ಓದಿ

Mobile Use: ಉತ್ತಮ ಕೆಲಸ ಕಾರ್ಯಗಳಿಗೆ ಮಾತ್ರ ಮೊಬೈಲ್ ಬಳಸಿ

ಗುಬ್ಬಿ: ಮೊಬೈಲ್ ಬಳಕೆಯನ್ನು ಉತ್ತಮ ಕೆಲಸ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು ಎಂದು ಗುಬ್ಬಿ ಚನ್ನಬಸವೇಶ್ವರ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಎನ್ ಯತೀಶ್ ಕುಮಾರ್ ತಿಳಿಸಿದರು. ಪಟ್ಟಣದ...

ಮುಂದೆ ಓದಿ

Inner Reservation: ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ 

ತುಮಕೂರು: ಸುಪ್ರಿಂಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾ ವತ್ತು ಜಾರಿಗೊಳಿಸಬೇಕು ಎಂದು ಆಗ್ರಹಿಸಿ  ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು...

ಮುಂದೆ ಓದಿ

7 ದಿನಗಳ ಉಚಿತ ರೇಡಿಯೋ ಜಾಕಿ ತರಬೇತಿ ಕಾರ್ಯಾಗಾರ ಉದ್ಘಾಟನೆ

ತುಮಕೂರು: ತುಮಕೂರಿನ ಮೊಟ್ಟ ಮೊದಲ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಸಿದ್ಧಾರ್ಥ 90.8 ಸಿಆರ್‌ಎಸ್ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ 7 ದಿನಗಳ...

ಮುಂದೆ ಓದಿ

ರೋಟರಿ ವತಿಯಿಂದ ನ್ಯಾಚುರಲ್ ಹೆಲ್ತ್ ಕ್ಯಾಂಪ್‌

ತುಮಕೂರು: ರೋಟರಿ ತುಮಕೂರು, ರೋಟರಿ ತುಮಕೂರು ಚಾರಿಟೇಬಲ್ ಟ್ರಸ್ಟ್ ಮತ್ತು ಡಾ.ರಾಮ ಮನೋಹರ್ ಲೋಹಿಯಾ ಆರೋಗ್ಯ ಜೀವನ ಸಂಸ್ಥಾನ ರಾಜ್ಯಸ್ಥಾನ ಇವರ ಸಹಯೋಗದಲ್ಲಿ ನ್ಯಾಚುರಲ್ ಹೆಲ್ತ್ ಕ್ಯಾಂಪ್‌ನ್ನು...

ಮುಂದೆ ಓದಿ

Ganeshotsava: ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 48ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ತುಮಕೂರು: ನಗರದಲ್ಲಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 48ನೇ ವರ್ಷದ 28 ದಿನಗಳ ಗಣೇಶೋ ತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. 48ನೇ ವರ್ಷದ ಗಣೇಶೋತ್ಸವದ ದಿವ್ಯ...

ಮುಂದೆ ಓದಿ

ಸ್ವಾಮಿ ವೀರೇಶಾನಂದ ಸರಸ್ವತಿಯವರ ವಿನೂತನ ಕೃತಿ

ವಿವೇಕಧಾರಾ: ಸ್ವಾಮಿ ವಿವೇಕಾನಂದರ ಚಿಂತನೆಗಳ ಸಾರ ತುಮಕೂರು: ಸ್ವಾಮಿ ವಿವೇಕಾನಂದ ಎಂಬ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ ತನ್ನ ಉಪನ್ಯಾಸ ಹಾಗೂ ಪತ್ರಗಳ ಮೂಲಕ ಕಟ್ಟಿಕೊಟ್ಟ ಚಿಂತನಾಸಾಮ್ರಾಜ್ಯ...

ಮುಂದೆ ಓದಿ