ತುಮಕೂರು: ಗೌರಿ ಗಣೇಶ ಹಬ್ಬಕ್ಕೆ ಸಡಗರದ ಸಿದ್ದತೆ ಜರುಗಿದ್ದು, ನಗರ ಸೇರಿದಂತೆ ಜಿಲ್ಲೆಯಲ್ಲಿ ಗೌರಿ ಗಣೇಶ ಮಣ್ಣಿನ ಮೂರ್ತಿಗಳು ರಾರಾಜಿಸುತ್ತಿವೆ. ವಿವಿಧ ಎತ್ತರದ ತರಹೇವಾರಿ ಮಣ್ಣಿನ ಗೌರಿ ಗಣಪತಿ ಮೂರ್ತಿಗಳು ರಾರಾಜಿಸುತ್ತಿದ್ದು, ಕನಿಷ್ಠ 300 ರುಪಾಯಿ ಗಳಿಂದ,15000 ರುಪಾಯಿಗಳವರೆಗೆ ಮಾರಾಟವಾಗುತ್ತಿತ್ತು. ಅಶೋಕ ರಸ್ತೆಯಲ್ಲಿ ಮಾರಾಟಕ್ಕಿಟ್ಟಿರುವ ಗಣಪತಿ ಮೂರ್ತಿ ಗಳಲ್ಲಿ ಅಯೋಧ್ಯೆ ರಾಮಲಲ್ಲಾ ಮಾದರಿ ಗಣಪತಿ ಮೂರ್ತಿ ಗಮನ ಸೆಳೆಯಿತು. ಬಣ್ಣ ರಹಿತ ಗಣಪತಿ ಮೂರ್ತಿ ಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಮಹಿಳೆಯರು ಗೌರಿ ಪೂಜೆಗಾಗಿ ಮಣ್ಣಿನ ಮೂರ್ತಿಗಳನ್ನು, […]
ಹುಯಿಲ್‌ದೊರೆ ಸರಕಾರಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಶಿರಾ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜ ಮುಖಿ ಕೆಲಸ ಮಾಡಿ, ಹಳ್ಳಿಗಳ ಸುಧಾರಣೆಗೆ ತೊಡಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ...
ತುಮಕೂರು: ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ವಿಶ್ವಕರ್ಮ ಯೋಜನೆಯ ಸಾಲಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಜಿಲ್ಲಾ ಬಿಜೆಪಿ...
ತುಮಕೂರು: ತಂದೆ-ತಾಯಿಗೆ ಸಮಾನವಾಗಿ ಸಮಾಜದಲ್ಲಿ ಗೌರವ ಪಡೆಯುವ ಶಿಕ್ಷಕ ಉತ್ತಮ ಸಮಾಜದ ನಿರ್ಮಾಣದ ಮೂಲಶಕ್ತಿ ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯಕಾರಿ ನಿರ್ದೇಶಕ ಡಾ.ಸಚ್ಚಿದಾನಂದ್ ಎಸ್ ತಿಳಿಸಿದರು....
ನಮ್ಮ ಸಂಸ್ಥೆಯಲ್ಲಿ ತುಮಕೂರು(Tumkur) ಜಿಲ್ಲೆಯ ಅತ್ಯುತ್ತಮ ಶಿಕ್ಷಕರನ್ನು ಗೌರವಿಸಿದ ಈ ಕ್ಷಣ ಅತ್ಯಂತ ಸಂತೃಪ್ತಿಯದ್ದು ಏಕೆಂದರೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾರ್ಗದರ್ಶನ ನೀಡುತ್ತಾ ಜ್ಞಾನದ ಕಿಡಿಯನ್ನು ಮಕ್ಕಳ ಮನದಲ್ಲಿ...
ತುಮಕೂರು: ನಗರದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸಂಬಂಧಿಸಿದ ಜಿಲ್ಲಾಮಟ್ಟದ ಪ್ರಮುಖ ಮೂರು ಇಲಾಖೆಗಳ ಕಟ್ಟಡಗಳಿಗೆ ಓಡಾಡಲು ಸೂಕ್ತ ರಸ್ತೆ ಹಾಗೂ ಪಾರ್ಕಿಂಗ್ ಸೌಲಭ್ಯವೂ ಇಲ್ಲದೆ ಜಿಲ್ಲೆಯ ಜನ ಪರದಾಡುವಂತಾಗಿತ್ತು,...
ತುಮಕೂರು : ಐತಿಹಾಸಿಕ ಚಿಕಾಗೋ (Chicago) ಪ್ರಥಮ ವಿಶ್ವಧರ್ಮ ಸಮ್ಮೇಳನದ ಸವಿಸ್ಮರಣೆಗಾಗಿ ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ಇದೇ ಸೆ.11ರಂದು ಬುಧವಾರ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. 2004ರಲ್ಲಿ...
ತುಮಕೂರು : ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ(91) ಸೆ.2ರಂದು ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ತೀವ್ರ ಅಸ್ವಸ್ಥರಾದ ಅವರನ್ನು ಖಾಸಗಿ...
ತುಮಕೂರು: ಗ್ರಂದಿಗೆ ಅಂಗಡಿ ಮತ್ತು ಪಟಾಕಿ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿ ಮತ್ತು ಗೋದಾಮಿನಲ್ಲಿದ್ದ ಪಟಾಕಿಗಳು ಸೇರಿದಂತೆ ಇನ್ನಿತರೆ ವಸ್ತುಗಳು...
ತುಮಕೂರು: ನಗರದ ಬಾಲಮಂದಿರದ ಅಧೀಕ್ಷಕಿ ಸತ್ಯಪ್ರೇಮ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕ ಕಾರಣ ಕೇಳಿ ನೋಟಿಸ್ ನೀಡಿ, ಏಳು ದಿನದ ಒಳಗೆ...