ತುಮಕೂರು: ಭಾರತ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವುದರಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದು ತುಮಕೂರು ವಿವಿ ಸ್ನಾತಕೋತ್ತರ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಬಿ.ಶೇಖರ್ ತಿಳಿಸಿದರು. ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ಚಾಲ್ತಿ ಸಾಲಿನಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆ ಯುಕೆ ಮತ್ತು ಚೀನಾ ಸೇರಿದಂತೆ ಇತರೆ ದೇಶಗಳ ಆರ್ಥಿಕ ಬೆಳವಣಿಗೆಯನ್ನು ಮೀರಿಸುವ ನಿರೀಕ್ಷೆಯಿದೆ. 2030ರ ವೇಳೆಗೆ 5 ಟ್ರಿಲಿಯನ್ ಡಾಲರ್ಸ್ ನಷ್ಟು ಆರ್ಥಿಕತೆಯನ್ನು ತಲುಪುವ ಮೂಲಕ ಜಪಾನ್, ಜರ್ಮನಿ, […]
ತುಮಕೂರು: ನೈಸರ್ಗಿಕವಾಗಿ ದೊರೆಯುವ ಮಣ್ಣಿನಿಂದ ತಯಾರಿಸುವ ಗಣಪತಿ ಪರಿಸರ ಸ್ನೇಹಿ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಹೇಳಿದರು. ನಗರದ ಆಲದಮರದ ಪಾರ್ಕ್ ಪ್ರೆಸ್‌ಕ್ಲಬ್ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ...
ತುಮಕೂರು: ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ...
ಪಾವಗಡ: ಶ್ರೀ ನಿಡುಗಲ್ ವೀರಭದ್ರಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಮತ್ತು ಪಾವಗಡ ತಾಲ್ಲೂಕು ಕ.ಸಾ.ಪ. ವತಿಯಿಂದ ಸೆಪ್ಟಂಬರ್ ೨ರ ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ತಾಲ್ಲೂಕಿನ ನಿಡುಗಲ್ಲಿನ ವೀರಭದ್ರಸ್ವಾಮಿ...
ತುಮಕೂರು: ಸರಕಾರಿ ಕಾರ್ಯಕ್ರಮಗಳಲ್ಲಿ ಪ್ರಖ್ಯಾತ ಕಲಾವಿದರು ಸೇರಿದಂತೆ ಕಲಾವಿದರುಗಳಿಗೆ ಸಿಗಬೇಕಾದ ಗೌರವ ದೊರೆಯುತ್ತಿಲ್ಲ. ಇದು ದುರಾದೃಷ್ಟದ ಸಂಗತಿ. ಕೇವಲ ನಾಡಗೀತೆ, ಟ್ಯಾಬ್ಲೋ ಮೆರವಣಿಗೆಗೆ ಮಾತ್ರ ಬಳಕೆಯಾಗುತ್ತಿರುವುದು ದುರಂತದ...
ತುಮಕೂರು: ಅಜ್ಜಗೊಂಡನಹಳ್ಳಿ ಕಸ ವಿಲೇವಾರಿ ಘಟಕದ ನೀರು ರೈತರ ಜಮೀನುಗಳಿಗೆ ಹರಿದು ಬರದಂತೆ ದುರಸ್ತಿಪಡಿಸಿದ ಪಾಲಿಕೆ...
ತುಮಕೂರು: ನಗರದ ೩೦ನೇ ವಾರ್ಡಿನ ಸಪ್ತಗಿರಿ ಬಡಾವಣೆಯ ಗಾರೆನರಸಯ್ಯನ ಕಟ್ಟೆ ಅಂಗಳದ ಪೂರ್ವ ಭಾಗದ ಸರ್ಕಾರಿ ಖರಾಬು ಜಾಗದಲ್ಲಿ ಭೂಗಳ್ಳರಿಗೆ ಬಡಾವಣೆ ನಿರ್ಮಿಸಲು ಅನುಕೂಲವಾಗುವಂತೆ ಕಟ್ಟೆಯ ಅಂಗಳದಲ್ಲಿ...
ತುಮಕೂರು: ಗ್ರಾಮ ಅಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಬೇಕು,ಅಗತ್ಯ ಮೂಲಭೂತ ಸೌಕರ್ಯ,ತರಬೇತಿ ನೀಡುವಂತೆ ಕೋರಿ ಸೋಮವಾರ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ, ತುಮಕೂರು...
ತುಮಕೂರು: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 2,63,505 ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಕ್ಯಾತ್ಸಂದ್ರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮಂಚಕಲ್ ಕುಪ್ಪೆ ನಿವಾಸಿ ಸುನಿಲ್ ಬಂಧಿತ...
ತುಮಕೂರು: ಇತರೆ ಜಾತಿ, ಧರ್ಮಗಳಲ್ಲಿರುವಂತೆ ಲಿಂಗಾಯತ ಸಮಾಜದಲ್ಲೂ ಇರುವ ಚಿಕ್ಕಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ನಾವೆಲ್ಲರೂ ಲಿಂಗಾಯತರೆ0ಬ ಅಭಿಮಾನ ಬೆಳೆಸಿಕೊಂಡು ಒಗ್ಗಟ್ಟಿನಿಂದ ಇರಬೇಕಾದ ಅವಶ್ಯಕತೆಯಿದೆ ಎಂದು ನಿವೃತ್ತ ಪೊಲೀಸ್...