Monday, 12th May 2025

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ನೀಡಲು ಆಗ್ರಹ

ತುಮಕೂರು: ಉತ್ತರ ಪ್ರದೇಶದ ಹತಾರ್ ಜಿಲ್ಲೆಯಲ್ಲಿ ನಡೆದಿರುವ ಮನಿಷಾ ವಾಲ್ಮೀಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ,ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ತುಮಕೂರು ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟದ ವತಿ ಯಿಂದ ಮಹಿಳೆಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಮತಿ ಶಾಂತಲಾ ರಾಜಣ್ಣ ಅವರ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿ ದ್ದರು. ಈ ವೇಳೆ ಮಾತನಾಡಿದ ಶ್ರೀಮತಿ ಶಾಂತಲಾ ರಾಜಣ್ಣ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಡೆಸುತ್ತಿರುವುದು ರಾಮ ರಾಜ್ಯವಲ್ಲ. ಅದು ಗುಂಡಾ […]

ಮುಂದೆ ಓದಿ