Sunday, 11th May 2025

Tumkur News: ದಲಿತರಿಗೆ ನಿವೇಶನ ನೀಡಲು ಆಗ್ರಹ 

ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕೋರ ಹೋಬಳಿಯ ಮೇಳೆಹಳ್ಳಿ, ಹೆಬ್ಬೂರು ಹೋಬಳಿ ಸೀನಪ್ಪನಹಳ್ಳಿ, ಗೂಳೂರು ಹೋಬಳಿಯ ಮಂಚಗೊಂಡನಹಳ್ಳಿ ಗ್ರಾಮಗಳಲ್ಲಿ ಇರುವ ಸರಕಾರಿ ಭೂಮಿ ಯನ್ನು ದಲಿತ ಸಮುದಾಯದ ಜನರು ಮನೆ ಕಟ್ಟಿಕೊಳ್ಳಲು ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಮಹಾಜನ ಪರಿವಾರ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಮಹಾಜನ ಪರಿವಾರ ಸಮಿತಿಯ ರಾಜ್ಯಾಧ್ಯಕ್ಷ ಹಂಚಿಹಳ್ಳಿ ರಾಮುಸ್ವಾಮಿ ಮತ್ತು ಜಿಲ್ಲಾಧ್ಯಕ್ಷ ಲವ ಎಂ.ಎ. ಅವರ ನೇತೃತ್ವದಲ್ಲಿ ನೂರಾರು ದಲಿತರು,ಅದಿವಾಸಿಗಳು ನಿವೇಶನ ಮತ್ತು ಹಕ್ಕುಪತ್ರಕ್ಕಾಗಿ ಪ್ರತಿಭಟನೆ […]

ಮುಂದೆ ಓದಿ