ಗುಬ್ಬಿ: ತಾಲ್ಲೂಕಿನ ಚಿಕ್ಕ ಚೆಂಗಾವಿ ಗ್ರಾಮದ ಬಳಿ ಹೆಬ್ಬೂರು ಸಂಪರ್ಕ ರಸ್ತೆ ಬದಿ ಜೆಜೆಎಂ ಕಾಮಗಾರಿಗೆ ತೆಗೆದ 600 ಮೀಟರ್ ಟ್ರಂಚ್ ಪೈಪ್ ಲೈನ್ ಅಳವಡಿಸದೇ ರಸ್ತೆ ಬದಿ ಹಾಗೆಯೇ ಬಿಟ್ಟ ಕಾರಣ ಟ್ರ್ಯಾಕ್ಟರ್ ಉರುಳಿ ಚಾಲಕನ ಕೈ ಮೂಳೆ ಮುರಿದ ಘಟನೆ ಗ್ರಾಮಸ್ಥರನ್ನು ಕೆರಳಿಸಿದೆ. ಕಳೆದ ಆರು ತಿಂಗಳ ಹಿಂದೆ 60 ಲಕ್ಷ ರೂಗಳ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಆರಂಭಿಸಿ ರಸ್ತೆ ಬದಿ ಒಂದು ಮೀಟರ್ ಆಳ ತೋಡಿ ಹಾಗೆಯೇ ಬಿಟ್ಟು ಹೋಗಿರುವ […]
ಕಲ್ಲುಕೋಟೆ ಬಡಾವಣೆಯ ಭುವನೇಶ್ವರಿ ಜ್ಞಾನವಿಕಾಸ ಕೇಂದ್ರದಲ್ಲಿ ಅರೋಗ್ಯ ತಪಾಸಣಾ ಶಿಬಿರ ಶಿರಾ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಕರ್ನಾಟಕ ರಾಜ್ಯಾದ್ಯಂತ ಸಮಾಜದ ಎಲ್ಲ ಕ್ಷೇತ್ರಗಳ ಹಾಗೂ ಎಲ್ಲಾ...
ಚಿಕ್ಕನಾಯಕನಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ತಾಲ್ಲೂಕು ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಸಂತಾಪ ಸೂಚಿಸಿದೆ. ನೆಹರು ವೃತ್ತದಲ್ಲಿ ಆಯೋಜಿಸಿದ್ದ...
ಶಿರಾ: ಶಿರಾ ನಗರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಹಣ ದಿವಸದ ಅಂಗವಾಗಿ ನಗರದ ಸ್ಮಶಾನ ದಲ್ಲಿ ವೈಚಾರಿಕ ಚಿಂತನೆಯ ಕಾರ್ಯಕ್ರಮವನ್ನು ಮಾನವ ಬಂದುತ್ವ ವೇದಿಕೆ...
ಶಿರಾ: ಪ್ರೌಢಶಾಲಾ ಸಹ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳಿಗೆ ಸಂಬAಧಿಸಿದAತೆ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ, ಶಿರಾ ತಾಲೂಕ...
ಚಿಕ್ಕನಾಯಕನಹಳ್ಳಿ: ಕೆ.ಬಿ.ಕ್ರಾಸ್ ೨೨೦ ಕೆ.ವಿ.ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಾಗಾರಿ ಕೈಗೊಳ್ಳುವುದರಿಂದ ಡಿ.13 ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಚಿಕ್ಕನಾಯಕನ ಹಳ್ಳಿ,...
ಚಿಕ್ಕನಾಯಕನಹಳ್ಳಿ: ಮಠ ಮಂದಿರಗಳು ಮನುಷ್ಯನಿಗೆ ಶಾಂತಿ ನೆಮ್ಮದಿ ದೊರಕುವ ಶ್ರದ್ಧಾಕೇಂದ್ರಗಳಾಗಿವೆ. ಈ ನಿಟ್ಟಿನಲ್ಲಿ ಪೂರ್ವಿಕರು ಮಠ ಮಂದಿರಕ್ಕೆ ಹೆಚ್ಚು ಮಹತ್ವವನ್ನ ನೀಡುತ್ತಿದ್ದರು ಎಂದು ದೊಡ್ಡಗುಣಿ ಮಠದ ಶ್ರೀ...
ಕೃಷ್ಣಪ್ಪ ಎಂಬ ರೈತರಿಗೆ ಸಂಬಂಧಿಸಿದ ಕುರಿಗಳ ರೊಪಕ್ಕೆ ತಡರಾತ್ರಿ ನುಗ್ಗಿದ ಚಿರತೆ ಹತ್ತಾರು ಕುರಿಗಳ ಮಧ್ಯೆ 9 ಕುರಿಗಳ ಕುತ್ತಿಗೆ, ಹೊಟ್ಟೆ ಬಗೆದು ಬಲಿ...
ಎನ್ ಡಿಎ ಒಕ್ಕೂಟ ಬಿಜೆಪಿ ಹಾಗೂ ಜೆಡಿಎಸ್ ಕರೆ ನೀಡಿದ್ದ ಬೃಹತ್ ಪಾದಯಾತ್ರೆಗೆ ಎರಡೂ ಪಕ್ಷದ ಕಾರ್ಯ ಕರ್ತರು, ಮುಖಂಡರು ಹಾಗೂ ರೈತ ಭಾಂದವರು...
ಜನಮಂಗಲ ಕಾರ್ಯಕ್ರಮದ ಮೂಲಕ ವಿಕಲ ಚೇತನ ವ್ಯಕ್ತಿಗಳಿಗೆ ವೀಲ್ ಚೇರ್,ವಾಕರ್, ವಾಟರ್ ಬೆಡ್ ಮುಂತಾದ ಸಲಕರಣೆಗಳನ್ನು ನೀಡುವ ಮೂಲಕ ಅವರ ಜತೆ ನಮ್ಮ ಸಂಸ್ಥೆ ಸದಾ...