Sunday, 11th May 2025

Tumkur News: ರಾಷ್ಟ್ರೀಯ ಲೋಕ್ ಅದಾಲತ್ ಡಿ.14ಕ್ಕೆ: ನ್ಯಾ.ಜಯಂತ್ ಕುಮಾರ್

ತುಮಕೂರು: ಜಿಲ್ಲೆಯ ಎಲ್ಲ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಡಿ.14ರಂದು ರಾಷ್ಟ್ರೀಯ ಲೋಕ್ ಅದಾಲತ್ (Rashtriya Lok Adalat) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು. ಲೋಕ್ ಅದಾಲತ್‌ನಲ್ಲಿ ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ […]

ಮುಂದೆ ಓದಿ

Tumkur News: 36 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಚಾಲನೆ

ಚಿಕ್ಕನಾಯಕನಹಳ್ಳಿ: ಸಮೀಪದ ಮೇಲನಹಳ್ಳಿ ಮೊರಾರ್ಜಿ ವಸತಿಶಾಲೆಯ ಅಭಿವೃದ್ದಿಗೆ ನರೇಗ ಯೋಜನೆಯಡಿ 36 ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ ನೀಡಿದರು. ಕಸಬಹೋಬಳಿ ಹೊನ್ನೆಬಾಗಿ...

ಮುಂದೆ ಓದಿ

Tumkur News: ಶಿರಾ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ 15 ಕೋಟಿ ಅನುದಾನ; ಡಾ.ಸಿ.ಎಂ.ರಾಜೇಶ್ ಗೌಡ

ಬಾಲಬಸವನಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಶಿರಾ: ಶಿರಾ ತಾಲೂಕಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ನನ್ನ ಅಧಿಕಾರದ ಅವಧಿಯಲ್ಲಿ ಸುಮಾರು 15 ಕೋಟಿಗೂ ಹೆಚ್ಚು...

ಮುಂದೆ ಓದಿ

Tumkur News: ಕನಕ ಜಯಂತಿ ಸರಳ ಆಚರಣೆ

ಚಿಕ್ಕನಾಯಕನಹಳ್ಳಿ : ತಾಲ್ಲೂಕು ಕಚೇರಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕನಕದಾಸರ ಜಯಂತಿಯನ್ನು ಸರಳವಾಗಿ, ಆಚರಿಸಲಾಗುತ್ತಿದೆ ಎಂದು ಶಾಸಕ ಸಿ.ಬಿ.ಸುರೇಶಬಾಬು ತಿಳಿಸಿದರು. ತಾಲ್ಲೂಕು ಕಚೇರಿಯ...

ಮುಂದೆ ಓದಿ

Tumkur News: ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರತಿನಿಧಿಯಾಗಿ ವರದಿಗಾರ ಗೋವಿಂದರಾಜು ಆಯ್ಕೆಯಾಗಿದ್ದಾರೆ. ಮೇರುನಾಥ್ ಅವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ಇವರನ್ನು...

ಮುಂದೆ ಓದಿ

Tumkur Breaking: ಹಾಸ್ಟೆಲ್‌ಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

ಪರಿಶೀಲನೆ ವೇಳೆ ಸ್ವಚ್ಛತೆ ಇಲ್ಲದ ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ನಿಲಯದ ಆವರಣವನ್ನು ಗಮನಿಸಿದ ಅವರು ಎಲ್ಲವನ್ನು ಸ್ವಚ್ಛವಾಗಿಡಬೇಕು. ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸರ್ಕಾರದಿಂದ ಸಂಬಳ ಪಡೆಯುತ್ತಿಲ್ಲವೇ?...

ಮುಂದೆ ಓದಿ

Tumkur News: ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕನಾಯಕನಹಳ್ಳಿ: ಮಾರುತಿ ಸೇವಾ ಸಮಿತಿ, ಚಟ್ಟಾಲೆ ಪ್ರತಿಷ್ಠಾನ, ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿಕ್ಲಬ್ ಮತ್ತು ಉಮಾಕಾಂತ್ ಕುಟುಂಬದ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು....

ಮುಂದೆ ಓದಿ

Tumkur News: ಮಕ್ಕಳೇ ರಾಷ್ಟ್ರದ ಭವಿಷ್ಶದ ದೊಡ್ಡ ಆಸ್ತಿ; ಡಾ.ಬಿ.ಗೋವಿಂದಪ್ಪ

ಅವರು ನಗರ ಪೂನಂ ಆಂಗ್ಲಮಾಧ್ಶಮ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು....

ಮುಂದೆ ಓದಿ

Minister V Somanna: ತಾಲ್ಲೂಕಿಗೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಉದ್ದಕ್ಕೂ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಹುಳಿಯಾರು ಪಟ್ಟಣದ ಒಣಕಾಲುವೆ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿ ಪ್ರಗತಿಯ...

ಮುಂದೆ ಓದಿ

Fecilitation: ಬೆಸ್ಕಾಂ ನೌಕರರ ಸಂಘದ ನೂತನ ಅಧ್ಯಕ್ಷ ನಾಗರಾಜ್ ಅವರಿಗೆ ಸನ್ಮಾನ

ಚಿಕ್ಕನಾಯಕನಹಳ್ಳಿ: ಇಲ್ಲಿನ ಬೆಸ್ಕಾಂ ಉಪ ವಿಭಾಗದ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಗೂಳೂರು ನಾಗರಾಜ್ ಹಾಗು ಕಾರ್ಯದರ್ಶಿ ಕಿರಣ್ ಅವರನ್ನು ಬೆಸ್ಕಾಂ ಕಚೇರಿಯ ಆವರಣದಲ್ಲಿ...

ಮುಂದೆ ಓದಿ