Tuesday, 13th May 2025

Tumkur News: ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ ಪೊಲೀಸರ ನಡೆ

ತುಮಕೂರು: ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದಂತೆ ಎಚ್ಚರಿಕೆ ನೀಡಿರುವ ಪೊಲೀಸರ ನಡೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ಈ ಸಂಬಂಧ ತುಮಕೂರು ವಿಶ್ವವಿದ್ಯಾನಿಲಯದ ಕುಲ ಸಚಿವರಿಗೆ ಪತ್ರ ಬರೆದಿರುವ ತುಮಕೂರು ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸೆ.21 ರಂದು ನಗರದ ಬಿ.ಜಿ.ಎಸ್ ವೃತ್ತದಲ್ಲಿರುವ ನಾಗರಕಟ್ಟೆಯ ಶ್ರೀ ಗಣೇಶೋತ್ಸವ ಮತ್ತು ವಿಸರ್ಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ. ಸದರಿ ಕಾರ್ಯಕ್ರಮದ ಉತ್ಸವದ ವೇಳೆಯಲ್ಲಿ ತುಮಕೂರು ನಗರದ ನಾಗರೀಕರು, ಶಾಲಾ-ಕಾಲೇಜು ಮಕ್ಕಳು, ವಿದ್ಯಾರ್ಥಿಗಳು ಸಹ ಭಾಗವಹಿಸುವ ಬಗ್ಗೆ ಮಾಹಿತಿ […]

ಮುಂದೆ ಓದಿ