Thursday, 15th May 2025

ನಟ ಶೀಜನ್ ನ್ಯಾಯಾಂಗ ಬಂಧನ ಡಿ.30ವರೆಗೆ ವಿಸ್ತರಣೆ

ನವದೆಹಲಿ: ಸಹನಟಿ ಹಾಗೂ ಮಾಜಿ ಗೆಳತಿ ತುನೀಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ಶೀಜನ್ ಖಾನ್ ನ್ಯಾಯಾಂಗ ಬಂಧನವನ್ನು ಡಿ.30ವರೆಗೆ ವಿಸ್ತರಿಸಲಾಗಿದೆ. ತನಿಖೆಯ ಭಾಗವಾಗಿ ನಟ ಶೀಜನ್ ಖಾನ್ ಶುಕ್ರವಾರದವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಬೇಕು ಎಂದು ಮುಂಬೈನ ನ್ಯಾಯಾಲಯ ತಿಳಿಸಿದೆ. ನಟಿ ತುನೀಶಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮವೊಂದರ ಸೆಟ್‌ನಲ್ಲಿ ಡಿಸೆಂಬರ್ 24ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು […]

ಮುಂದೆ ಓದಿ

ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣ: ಸಹ ನಟ ಬಂಧನ

ಮುಂಬೈ: ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮ ವೊಂದರ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ...

ಮುಂದೆ ಓದಿ