Tuesday, 13th May 2025

41ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್

ಜಲಂಧರ್‌: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಟೆಸ್ಟ್‌ ಕ್ರಿಕೆಟ್ ನಲ್ಲಿ 103 ಪಂದ್ಯಗಳನ್ನಾಡಿರುವ ಇವರು 417 ವಿಕೆಟ್ ಪಡೆದುಕೊಂಡಿದ್ದರೇ ಏಕದಿನ ಕ್ರಿಕೆಟ್ ನಲ್ಲಿ 236 ಪಂದ್ಯಗಳಲ್ಲಿ 269 ವಿಕೆಟ್ ಕಬಳಿಸಿದ್ದಾರೆ. ಹರ್ಭಜನ್ ಸಿಂಗ್ ಐಪಿಎಲ್ ನಲ್ಲಿ ಇತ್ತೀಚೆಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸೇರ್ಪಡೆಯಾಗಿದ್ದಾರೆ. ಸಾಮಾಜಿಕ […]

ಮುಂದೆ ಓದಿ