Thursday, 15th May 2025

ಜಕ್ಕೂರಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ತುಷಾರ್ ಗಿರಿನಾಥ್

ಬೆಂಗಳೂರು: ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಮತಗಟ್ಟೆಯಲ್ಲಿ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ತಮ್ಮ ಹಕ್ಕು ಚಲಾಯಿಸಿದ ಬಳಿಕ ಪೋಟೋಗೆ ಪೋಸ್ ನೀಡಿ ಮತ್ತಷ್ಟು ಜನರಿಗೆ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಬುಧವಾರ ಮತ ಚಲಾಯಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿ ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರಿನ ಮತಗಟ್ಟೆ ನಂಬರ್​ 127ರಲ್ಲಿ ಮತದಾನ […]

ಮುಂದೆ ಓದಿ