Sunday, 11th May 2025

tv repair

Good news: ಟಿವಿ ರಿಪೇರಿ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ (RUDSET) ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ (TV repair) ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್‌ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ತರಬೇತಿಗೆ ಅರ್ಜಿ (Good news) ಆಹ್ವಾನಿಸಲಾಗಿದೆ. ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ […]

ಮುಂದೆ ಓದಿ