Monday, 12th May 2025

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಕ್ರಿಕೆಟರ್‌ ಬೂಮ್ರಾ-ನಿರೂಪಕಿ ಸಂಜನಾ ಗಣೇಶನ್

ನವದೆಹಲಿ: ಭಾರತ ತಂಡದ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಹಾಗೂ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರು ಸೋಮ ವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಆಪ್ತ ಸ್ನೇಹಿತರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು, ಕೋವಿಡ್ ಕಾರಣದಿಂದಾಗಿ ಕೆಲವೇ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಫೋಟೋಗಳನ್ನು ಐಪಿಎಲ್​ ತಂಡ ಮುಂಬೈ ಇಂಡಿಯನ್ಸ್​ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಹಲವು ದಿನಗಳಿಂದ ಈ ಜೋಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ […]

ಮುಂದೆ ಓದಿ

ಮಾದಕವಸ್ತು ಖರೀದಿ ವೇಳೆ ಟಿವಿ ನಿರೂಪಕಿ ಪ್ರೀತಿಕಾ ಬಂಧನ

ಮುಂಬೈ: ಮಾದಕವಸ್ತುಗಳ ಮಾರಾಟ ಮತ್ತು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಟಿವಿ ಆಂಕರ್ ಪ್ರೀತಿಕಾ ಚೌವ್ಹಾಣ್ ರನ್ನು ಮುಂಬೈನ ಮಾದಕವಸ್ತು ನಿಯಂತ್ರಣ ತಂಡದ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ....

ಮುಂದೆ ಓದಿ