Tuesday, 13th May 2025

ಯುಎಇ ಅಧ್ಯಕ್ಷರ ನಿಧನಕ್ಕೆ ರಾಜ್ಯದಲ್ಲಿ ಇಂದು ಶೋಕಾಚರಣೆ

ಬೆಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ನಿಧನರಾಗಿದ ಹಿನ್ನೆಲೆ ಯಲ್ಲಿ ಕರ್ನಾಟಕ ಸರ್ಕಾರ ಒಂದು ದಿನ ಶೋಕಾಚರಣೆ ಆಚರಿಸಲು ಆದೇಶ ಹೊರಡಿಸಿದೆ. ಮೇ 13ರಂದು ನಿಧನರಾಗಿದ್ದ ಶೇಖ್ ಅವರ ಗೌರವಾರ್ಥವಾಗಿ ಭಾರತ ಸರ್ಕಾರದಿಂದ ಕೂಡ ಒಂದು ದಿನ ಶೋಕಾಚರಣೆ ಆಚರಿಸಲು ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದಿಂದಲೂ ಸಹ ಶೋಕಾಚರಣೆ ಆಚರಿಸಲು ಆದೇಶ ಮಾಡಿದೆ. ಶೋಕಾಚರಣೆಯಲ್ಲಿ ರಾಜ್ಯದಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಗಳು ಇರುವುದಿಲ್ಲ. […]

ಮುಂದೆ ಓದಿ