ಬೆಂಗಳೂರು: ಆರ್ ಟಿ ನಗರದ ಯುವಜೋಡಿಗಳು ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಜೋಡಿಗಳು ಶವವಾಗಿ ಪತ್ತೆಯಾಗಿ ದ್ದಾರೆ. ಜ್ಯೋತಿ ಚೋಳ ನಾಯಕನಹಳ್ಳಿ ನಿವಾಸಿಯಾಗಿದ್ದಾರೆ, ಯಶವಂತ್ ಯಾದವ್ ಮುನಿಯಪ್ಪ ಲೇಔಟ್ ನಿವಾಸಿ. ಮೇ 19 ರಂದು ಹುಡುಗಿ ಪೋಷಕರು ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಶವಂತ್(23) ಮತ್ತು ಜ್ಯೋತಿ(23) ಆತ್ಮಹತ್ಯೆ ಮಾಡಿಕೊಂಡಿರುವ ಯುವಜೋಡಿಗಳು. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಯುವತಿಯ ತಾಯಿ ತಮ್ಮ ಮಗಳು ಇಂಟರ್ವ್ಯೂಗೆ ಹೋಗುತ್ತೇನೆ […]
ಅಭಿಮತ ಎಸ್.ಸುರೇಶ್ ಕುಮಾರ್, ಮಾಜಿ ಸಚಿವರು, ರಾಜಾಜಿನಗರದ ಶಾಸಕರು ಸಿನಿಮಾ ಹಾಡಿನಲ್ಲಿ ಸ್ವರಪೋಣಿಸಿ ಪ್ರಾಸ ಹಾಕಿದರೆ ಮಾತ್ರ ಸಮಾಜದಲ್ಲಿ ಪರಿವರ್ತನೆಯಾಗಿಬಿಡುತ್ತದೆ, ನಾವು ಹೇಗೆ ಬೇಕಾದರೂ ಬದುಕಬಹುದು ಎಂದುಕೊಂಡು...
ಮೆಲ್ಬರ್ನ್: ಜಿಲ್ಲೆಯ ಶಿಲ್ಪಾ ಹೆಗ್ಡೆ (44) ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರ ಲಿಬರಲ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಡುಪಿಯ ಪೆರ್ಡೂರು ಮೂಲದ ಶಿಲ್ಪಾ,...