UGC-NET: ಜ.15ರಂದು ನಡೆಯಬೇಕಿದ್ದ ಯುಜಿಸಿ-ಎನ್ಇಟಿ ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಮಕರ ಸಂಕ್ರಾಂತಿ, ಪೊಂಗಲ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮುಂದೆ ಓದಿ