ಉಗ್ರಂ ಮಂಜು ತ್ರಿವಿಕ್ರಮ್ನನ್ನೂ ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಜೋರು ಮಾತುಕತೆ ನಡೆದಿದೆ. ಇಬ್ಬರ ನಡುವೆ ಕ್ಯಾರೆಕ್ಟರ್ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಕ್ಯಾಪ್ಟನ್ಸಿ ಓಟದಲ್ಲಿ ಸರಿಯಾದ ರೀಸನ್ ಕೊಡದೇ ಅದರಿಂದ ಆಚೆ ಹಾಕಿದ್ರಿ ಎಂದು ಮಂಜು ಹೇಳಿದ್ದಾರೆ.
ನಾಮಿನೇಷನ್ ಪ್ರಕ್ರಿಯೆ ವೇಳೆ ಉಗ್ರಂ ಮಂಜು ಹಾಗೂ ಮೋಕ್ಷಿತಾ ಪೈ ನಡುವೆ ದೊಡ್ಡ ಜಗಳ ನಡೆದಿದೆ. ಈ ಬಾರಿಯ ನಾಮಿನೇಷನ್ ಪ್ರಕ್ರಿಯೆಯನ್ನು ಬಿಗ್ ಬಾಸ್ ವಿಶೇಷವಾಗಿ ನೀಡಿದ್ದಾರೆ....
ಭವ್ಯಾ ತಂಡ ಉಳಿದ ಸದಸ್ಯರ ಸೇವೆ ಮಾಡಬೇಕು. ಅಂದರೆ ಚೈತ್ರಾ ಟೀಮ್ನ ಅತಿಥಿಗಳಿಗೆ ಬೇಕಾದ ಎಲ್ಲ ಸೌಕರ್ಯ ಮಾಡಿಕೊಡಬೇಕು. ಆದರೆ, ಇಲ್ಲಿ ಅತಿಥಿಗಳ ವರ್ತನೆ ಮಿತಿ ಮೀರಿದಂತಿದೆ....
ಮಂಜು ಕಳೆದ ಮೂರು ವಾರಗಳಿಂದ ಡಲ್ ಇದ್ದರು. ಆದರೀಗ ಇವರು ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ಮಂಜು ಕಮ್ಬ್ಯಾಕ್ ಮಾಡಲು ಕಾರಣವಾಗಿದ್ದು ಬಿಗ್ ಬಾಸ್ ನೀಡಿರುವ ರೆಸಾರ್ಟ್ ಟಾಸ್ಕ್....
ಮೋಕ್ಷಿತಾ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಶಕ್ತ ಸ್ಥಾನಕ್ಕೆ ಗೌತಮಿ ಜಾಧವ್ ಹೆಸರನ್ನು ತಿಳಿಸಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಮತ್ತೆ ವಾಗ್ಯುದ್ಧ ನಡೆದಿದೆ. ನಂತರ ಗೌತಮಿ ಅವರನ್ನು...
ಟಾಸ್ಕ್ನಲ್ಲಿ ಗೆದ್ದ ತಂಡ ಎದುರಾಳಿ ತಂಡದಲ್ಲಿರುವ ಸದಸ್ಯರನ್ನು ನಾಮಿನೇಟ್ ಮಾಡುವ ಅವಕಾಶ ಪಡೆಯುತ್ತಾರೆ. ಹೀಗೆ ಬಂದ ಟಾಸ್ಕ್ನಲ್ಲಿ ರಜತ್ ಅವರಿದ್ದ ತಂಡ ಸೋತಿದೆ. ಹೀಗಾಗಿ ತ್ರಿವಿಕ್ರಮ್ ತಂಡ...
ಟಾಸ್ಕ್ ಮಧ್ಯೆ ಉಗ್ರಂ ಮಂಜು ಹಾಗೂ ರಜತ್ ನಡುವೆ ಹೊಡೆದಾಡುವ ಮಟ್ಟಕ್ಕೆ ಜಗಳ ಹೋಗಿದೆ. ಟಿವಿಯಲ್ಲಿ ಗೇಮ್ ನೋಡಿಕೊಂಡು ಬಂದವರದ್ದೆಲ್ಲಾ ಇದೇ ಕಥೆ ಎಂದು ಮಂಜು ಹೇಳಿದ್ದಾರೆ....
ನಾಮಿನೇಷನ್ ಲಿಸ್ಟ್ನಲ್ಲಿ ತ್ರಿವಿಕ್ರಮ್ ಇರುವುದು ಖಚಿತ. ಮನೆಯಲ್ಲಿ ಅನೇಕ ಮಂದಿಗೆ ಮುಖ್ಯವಾಗಿ ಮಹಿಳಾ ಸದಸ್ಯರಿಗೆ ತ್ರಿವಿಕ್ರಮ್ ಬಗ್ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಹೀಗಾಗಿ ಇವರು ನಾಮಿನೇಟ್ ಆಗಬಹುದು. ಜೊತೆಗೆ...
ಬಿಗ್ ಬಾಸ್ ಮನೆಯಲ್ಲಿ ಮೋಕ್ಷಿತಾ -ಗೌತಮಿ ಮತ್ತೆ ಫ್ರೆಂಡ್ಸ್ ಆಗುವ ಎಲ್ಲ ಲಕ್ಷಣಗಳು ಕಂಡುಬರುತ್ತಿದೆ. ಅತ್ತ ಮಂಜು ಬರಬರುತ್ತಾ ಒಬ್ಬಂಟಿಯಾಗುತ್ತಿದ್ದಾರೆ. ಈ ವಾರ ಈ ಮೂವರ ಮಧ್ಯೆ...
ಟಾಸ್ಕ್ ಒಂದರಲ್ಲಿ ಗೌತಮಿ ಹಾಗೂ ಐಶ್ವರ್ಯಾ ಆಡುತ್ತಿದ್ದರು. ಆಗ ಉಗ್ರಂ ಮಂಜು ಅವರ ಏಕಾಗ್ರತೆಯನ್ನು ಹಾಳು ಮಾಡಲು ಹಾಡು ಹಾಡಿದ್ದಾರೆ. ಇದರಿಂದ ಗೌತಮಿ ಗೆಳೆಯ ಮಂಜು ವಿರುದ್ಧ...