Wednesday, 14th May 2025

UPI Payment

UPI Payment: ಇನ್ನು ಮುಂದೆ ಬ್ಯಾಂಕ್ ಖಾತೆ ಇಲ್ಲದಿದ್ದರೂ ಯುಪಿಐ ಮೂಲಕ ಪಾವತಿ ಮಾಡಬಹುದು!

ಯುಪಿಐ ಅಥವಾ ಏಕೀಕೃತ ಪಾವತಿ ಇಂಟರ್ಫೇಸ್ ದೇಶದಲ್ಲಿ ಡಿಜಿಟಲ್ ವಹಿವಾಟುಗಳನ್ನು (UPI Payment) ಸಾಕಷ್ಟು ಜನಪ್ರಿಯಗೊಳಿಸಿದೆ. ಅನೇಕ ಜನರು ಫೋನ್ ಪೇ, ಪೇಟಿಎಂ ಮತ್ತು ಗೂಗಲ್ ಪೇ ಮೂಲಕ ಮಾತ್ರ ಸಣ್ಣ ಮೊತ್ತದಿಂದ ದೊಡ್ಡ ಮೊತ್ತದವರೆಗೆ ಪಾವತಿಗಳನ್ನು ನಡೆಸಬಹುದು.

ಮುಂದೆ ಓದಿ