Monday, 12th May 2025

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ ಪಾರ್ಕ್ ಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ. ಸಿನಿಮಾ ಥಿಯೇಟರ್ ಗಳಲ್ಲಿ ಆಸನ ಸಾಮರ್ಥ್ಯವನ್ನು ಶೇಕಡಾ 50ಕ್ಕೆ ಸೀಮಿತಗೊಳಿಸಿ ನಿಯಮ ಪಾಲಿಸುವ ಷರತ್ತಿನೊಂದಿಗೆ ಪುನರ್ ಕಾರ್ಯಾರಂಭ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅನ್‌ಲಾಕ್ 5.0ರ ಮಾರ್ಗಸೂಚಿಗಳ ಅನುಸಾರ ಅಕ್ಟೋಬರ್ 15 ರಿಂದ ಶಾಲೆ, ಕಾಲೇಜುಗಳನ್ನು ಮತ್ತೆ ತೆರೆಯಲು ಅವಕಾಶ […]

ಮುಂದೆ ಓದಿ