Monday, 12th May 2025

ಭಾರತದಲ್ಲಿ ರಾಜಕಾರಣ ಮಾಡುವುದಾದರೆ, ಭಾರತದಲ್ಲೇ ಇರಿ: ಮಮತಾ ಕಿಡಿ

ಮುಂಬೈ: ವರ್ಷದಲ್ಲಿ ಆರು ತಿಂಗಳು ವಿದೇಶದಲ್ಲಿಯೇ ಇದ್ದರೆ ರಾಜಕಾರಣ ಹೇಗೆ ಮಾಡಲು ಸಾಧ್ಯವಾಗುತ್ತದೆ ಎಂದು ಸಂಸದ ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಭಾರತದಲ್ಲಿ ರಾಜ ಕಾರಣ ಮಾಡುದಾದರೆ ಭಾರತದಲ್ಲೇ ಇರಿ ಎಂದು ಕಿಡಿಕಾರಿದ್ದಾರೆ. ಬಿಜೆಪಿ ವಿರುದ್ಧ ಹೋರಾಟ ನಡೆಸಲು ಪರ್ಯಾಯ ವ್ಯವಸ್ಥೆ ಬೇಕು. ಹೋರಾಟ ಮಾಡದ ಪಕ್ಷಕ್ಕೆ ಸಹಾಯ ಮಾಡಲು ಸಾಧ್ಯ ವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆದ ಪತ್ರಕರ್ತರು, ಕಲಾವಿದರು ಮತ್ತು ನಾಗರಿಕ […]

ಮುಂದೆ ಓದಿ