Monday, 12th May 2025

ಜಾನ್ಸಿಯಲ್ಲಿ ಸ್ಟ್ರಾಬೆರ್ರಿ ಮಹೋತ್ಸವ ಉದ್ಘಾಟಿಸಿದ ಸಿಎಂ ಯೋಗಿ

ಲಕ್ನೋ: ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ವಾಸ್ತವಕ್ಕೆ ಬದಲಿ ಸುವ ಸರ್ಕಾರದ ಸಂಕಲ್ಪವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವ್ಯಕ್ತಪಡಿಸಿದ ಅವರು ಜಾನ್ಸಿಯಲ್ಲಿ ಹಮ್ಮಿಕೊಂಡಿರುವ ಸ್ಟ್ರಾಬೆರ್ರಿ ಮಹೋತ್ಸವವನ್ನು ಡಿಜಿಟಲ್ ತಂತ್ರಜ್ಞಾನ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೃಷಿಯಲ್ಲಿ ನವೀನ ಪ್ರಯತ್ನಗಳನ್ನು ಹಾಗೂ ಅಗತ್ಯ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಕೃಷಿಕರನ್ನು ಆರ್ಥಿಕ ಸದೃಢರನ್ನಾಗಿಸುವ ಪ್ರಧಾನಿ ಅವರ ಕನಸನ್ನು ನನಸಾಗಿಸಲಾಗುವುದು. ಅದಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು. ನವೀನ ಕೃಷಿ ಪದ್ಧತಿಗಳ ಬಗ್ಗೆ ಅಧಿಕಾರಿಗಳು ಸೂಕ್ತ […]

ಮುಂದೆ ಓದಿ