Monday, 12th May 2025

ಮಕ್ಕಳಿಂದ ಉರ್ದು ಪ್ರಾರ್ಥನೆ ಹೇಳಿಸಿದ್ದ ಪ್ರಾಂಶುಪಾಲರ ಅಮಾನತು

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಂದ ಉರ್ದು ಪ್ರಾರ್ಥನೆ ಹೇಳಿಸಿದ್ದ ಪ್ರಾಂಶು ಪಾಲರನ್ನು ಅಮಾನತು ಮಾಡಲಾಗಿದೆ. ಮಕ್ಕಳಿಗೆ ಶಾಲಾ ಪ್ರಾರ್ಥನೆ ವೇಳೆ ಉರ್ದು ಭಾಷೆಯ ಜನಪ್ರಿಯ ಪ್ರಾರ್ಥನೆ “ಲ್ಯಾಬ್ ಪೆ ಆತಿ ಹೈ ದುವಾ ಬಂಕೆ ತಮನ್ನಾ ಮೇರಿ” ಹಾಡನ್ನು ಹಾಡಿಸಲಾಗಿದೆ. ಈ ವೀಡಿಯೊ ಕ್ಲಿಪ್ ಸಾಮಜಿಕ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ ಜನರ ಆಕ್ರೋಶಕ್ಕೆ ಕಾರಣ ವಾಗಿತ್ತು. ಈ ಬಗ್ಗೆ ಬಲಪಂಥೀಯ ಗುಂಪುಗಳು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಶಿಕ್ಷಣ ಇಲಾಖೆಯು ಪ್ರಾಂಶುಪಾಲರನ್ನು […]

ಮುಂದೆ ಓದಿ