ಆಧುನಿಕ ಯುಗದಲ್ಲಿ ಬಾಂಬ್ ಸ್ಫೋಟ, ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆಯನ್ನು ಎದುರಿಸಲು ಬಂಕರ್‌ಗಳನ್ನು (Underground Building) 15 ಅಡಿ ನೆಲದಡಿಯಲ್ಲಿ ನಿರ್ಮಿಸಲಾಗುತ್ತಿದೆ. ಇದೇ ರೀತಿಯ ಆಶ್ಚರ್ಯಕರವಾದ, ಬಂಕರ್‌ವೊಂದು ಯುಎಸ್‌ನಲ್ಲಿ ಅಸ್ತಿತ್ವದಲ್ಲಿದೆ. ಇದು ಸಂಪೂರ್ಣ ಭೂಗತ ಕಟ್ಟಡವನ್ನು ಹೋಲುತ್ತದೆ.
ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಪೊಲೀಸ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. 4400 ಬ್ಲಾಕ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಟ್ವೀಟ್...
ವಾಷಿಂಗ್ಟನ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಸೋಮ ವಾರ ವಾಷಿಂಗ್ಟನ್‌ನಲ್ಲಿ ಭಾರತ-ಯುಎಸ್ 2+2 ಸಚಿವರ ಸಂವಾದದಲ್ಲಿ ಪಾಲ್ಗೊಳ್ಳಲು...
ವಾಷಿಂಗ್ಟನ್: ಅಮೆರಿಕ ದೇಶದ 5 ರಿಂದ 11 ವರ್ಷ ವಯಸ್ಸಿನ ಮಕ್ಕಳಿಗೆ ಫಿಜರ್ ಕೋವಿಡ್ ಲಸಿಕೆ ನೀಡುವುದನ್ನು ಶುಕ್ರವಾರ ಅಧಿಕೃತಗೊಳಿಸಿದೆ. ಉನ್ನತ ಮಟ್ಟದ ವೈದ್ಯಕೀಯ ಸಮಿತಿಯು ಲಸಿಕೆ...
ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ. ಕಮಲಾ ಹ್ಯಾರಿಸ್ ಗ್ವಾಟೆಮಾಲಾಕ್ಕೆ ಹೊರಟಿದ್ದರು. ತುರ್ತು ಭೂ ಸ್ಪರ್ಶ ಘಟನೆ...
ವಾಷಿಂಗ್ಟನ್: ಭಾರತ ಮೂಲದ ವೈದ್ಯೆ ಸೆಲೈನ್ ಗೌಂಡರ್ ಅವರನ್ನು ಅಮೆರಿಕದ ಕೊವಿಡ್ 19 ಟಾಸ್ಕ್‌ಫೋರ್ಸ್‌ನ ಸಲಹಾ ಸಮಿತಿಗೆ ನೇಮಿಸಲಾಗಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಜೋ...