Friday, 16th May 2025

ಅಮೆರಿಕದ ಜನಪ್ರತಿನಿಧಿಗಳು, ಸಿಖ್‌ ಪ್ರಮುಖರಿಂದ ಬೆಂಬಲ ವ್ಯಕ್ತ

ವಾಷಿಂಗ್ಟನ್: ನೂತನ ಕೃಷಿ ಕಾಯ್ದೆಗಳನ್ನು ರದ್ದಗೊಳಿಸುವಂತೆ ಭಾರತದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಮೆರಿ ಕದ ಕೆಲವು ಜನಪ್ರತಿನಿಧಿಗಳು ಹಾಗೂ ಸಿಖ್‌ ಸಮುದಾಯದ ಪ್ರಮುಖರು ಬೆಂಬಲ ವ್ಯಕ್ತಪಡಿಸಿದ್ದಾರೆ. ‘ತಮ್ಮ ಜೀವನೋಪಾಯಕ್ಕಾಗಿ ಹಾಗೂ ತಮ್ಮನ್ನು ದಾರಿತಪ್ಪಿಸುತ್ತಿರುವ ಸರ್ಕಾರದ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ಪಂಜಾಬ್‌ ರೈತರ ಬೆಂಬಲಕ್ಕೆ ನಿಲ್ಲುತ್ತಿದ್ದೇನೆ’ ಎಂದು ಕೆಳಮನೆ ಸಂಸತ್ತಿನ ಸದಸ್ಯ ಡೌಕ್‌ ಲಾಮಲ್ಫಾ ಹೇಳಿದ್ದಾರೆ. ‘ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಲು ಪಂಜಾಬ್‌ನ ರೈತರಿಗೆ ಅವಕಾಶ ನೀಡಬೇಕು’ ಎಂದು ಅವರು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ. ‘ಭಾರತದ ವಿಶ್ವದ ಅತಿ ದೊಡ್ಡ […]

ಮುಂದೆ ಓದಿ