Wednesday, 14th May 2025

ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್’ಗೆ ಸೋಲು

ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಸೋಲು ಕಂಡಿದ್ದಾರೆ. ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಮಾನ್ಸೆರೇಟ್ ವಿರುದ್ಧ 713 ಮತಗಳ ಅಂತರದಲ್ಲಿ ಸೋಲು ಕಂಡಿ ದ್ದಾರೆ. ಉತ್ಪವ್ ಅವರು ಒಟ್ಟು ಮತಗಳಲ್ಲಿ ಶೇ.34.85ರಷ್ಟು ಮತಗಳನ್ನು ಪಡೆದಿದ್ದಾರೆ. ಭಾರ ತೀಯ ಚುನಾವಣಾ ಆಯೋಗದ ಪ್ರಕಾರ, ಮಾನ್ಸೆರಾತ್ 6,787 ಮತಗಳನ್ನು ಪಡೆದಿದ್ದರೆ, ಉತ್ಪಲ್ […]

ಮುಂದೆ ಓದಿ

ಸ್ವತಂತ್ರ ಅಭ್ಯರ್ಥಿ ಉತ್ಪಲ್ ಪರಿಕ್ಕರ್ ನಾಮಪತ್ರ ಸಲ್ಲಿಕೆ ಇಂದು

ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಸ್ವತಂತ್ರ ಅಭ್ಯರ್ಥಿಯಾಗಿ ಪಣಜಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಗೋವಾ ಚುನಾವಣೆಗೆ ಸ್ಪರ್ಧಿಸುವ ಮೊದಲ ಪಟ್ಟಿ...

ಮುಂದೆ ಓದಿ