Wednesday, 14th May 2025

ಅಂತರರಾಷ್ಟ್ರೀಯ ಯೋಗ ದಿನದಂದು ಲಸಿಕೆ ಮೇಳ ಯಶಸ್ವಿಗೊಳಿಸಿ: ಜೆ.ಪಿ. ನಡ್ಡಾ

ಬೆಂಗಳೂರು:  ಕೋವಿಡ್‌ನ್ನು ಸಮರ್ಪಕವಾಗಿ ನಿಭಾಯಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಈ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ಹಮ್ಮಿಕೊಂಡಿರುವ ಲಸಿಕೆ ಮೇಳವನ್ನು ಯಶಸ್ವಿಗೊಳಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲಹೆ ನೀಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಜೆ.ಪಿ ನಡ್ಡಾ ಅವರು ಭಾನುವಾರ ನಡೆಸಿದ ವಿಡಿಯೊ ಸಂವಾದ ದಲ್ಲಿ  ‘ಕಾವೇರಿ’ಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದರು. ‘ಯೋಗ ದಿನಾಚರಣೆ ಪ್ರಯುಕ್ತ ಲಸಿಕೆ ಮೇಳ ನಡೆಸಬೇಕು. […]

ಮುಂದೆ ಓದಿ