Sunday, 11th May 2025

Supreme Court

SSLC Exam: ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆ ಮೌಲ್ಯಮಾಪನ: ರಾಜ್ಯ ಸರ್ಕಾರದ ಮನವಿ ಸುಪ್ರೀಂ ಕೋರ್ಟ್‌ನಿಂದ ವಜಾ

ದೆಹಲಿ: ಕರ್ನಾಟಕದಲ್ಲಿ ಹತ್ತನೇ ತರಗತಿ ಅರ್ಧವಾರ್ಷಿಕ ಪರೀಕ್ಷೆ (SSLC Exam, Mid term exam) ವಿಚಾರದಲ್ಲಿ ಇದ್ದ ಗೊಂದಲಕ್ಕೆ ಸುಪ್ರೀಂ ಕೋರ್ಟ್‌ (Supreme Court) ತೆರೆ ಎಳೆದಿದೆ. 2024-25ನೇ ಶೈಕ್ಷಣಿಕ ವರ್ಷಕ್ಕೆ 10ನೇ ತರಗತಿಗೆ ನಡೆಸಲಾದ ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಕ್ಕೆ (Valuation) ಅವಕಾಶ ಕಲ್ಪಿಸುವಂತೆ, ಅಕ್ಟೋಬರ್ 21ರಂದು ನೀಡಿರುವ ಆದೇಶವನ್ನು ಮಾರ್ಪಡಿಸುವಂತೆ ಕರ್ನಾಟಕ ಸರಕಾರ (Karnataka government) ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ […]

ಮುಂದೆ ಓದಿ