Thursday, 15th May 2025

Varturu Prakash

Varturu Prakash: 2.42 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ಮಹಿಳೆಯಿಂದ ವಂಚನೆ; ಮಾಜಿ ಸಚಿವ ವರ್ತೂರು ಪ್ರಕಾಶ್‌ಗೂ ನೋಟಿಸ್‌

Varturu Prakash: ಕೋಟ್ಯಂತರ ರೂ. ಮೌಲ್ಯದ ಆಭರಣ ಖರೀದಿಸಿ ಹಣ ಪಾವತಿಸದೆ ವಂಚಿಸಿದ್ದ ಮಾಜಿ ಸಚಿವ, ಕೋಲಾರದ ವರ್ತೂರು ಪ್ರಕಾಶ್ ಅವರ ಆಪ್ತೆ ಎಂದು ಹೇಳಿಕೊಂಡಿದ್ದ ಮಹಿಳೆಯನ್ನು ಪುಲಿಕೇಶಿನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಮುಂದೆ ಓದಿ