Tuesday, 13th May 2025

ವೈಫಲ್ಯಕ್ಕೆ ಬೆಲೆ ತೆತ್ತ ಆರ್‌ಸಿಬಿ: ಕೋಲ್ಕತಾ ಮೇಲುಗೈ

ಅಬುಧಾಬಿ: ಬ್ಯಾಟ್ಸ್‌ಮನ್‌ಗಳ ವೈಫಲ್ಯಕ್ಕೆ ಬೆಲೆ ತೆತ್ತ ಆರ್‌ಸಿಬಿ ತಂಡ ಐಪಿಎಲ್-14ರ ಎರಡನೇ ಭಾಗದಲ್ಲಿ ಸೋಲಿನ ಆರಂಭ ಕಂಡಿದೆ. ಸೋಮವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಬಳಗ 9 ವಿಕೆಟ್‌ಗಳಿಂದ ಕೆಕೆಆರ್ ತಂಡಕ್ಕೆ ಶರಣಾಯಿತು. ಪ್ಲೇಆಫ್ ಹಂತಕ್ಕೇರುವ ಅವಕಾಶ ಕ್ಷೀಣಿಸಿದ್ದರೂ ಸಮಾಧಾನಕರ ಗೆಲುವಿನೊಂದಿಗೆ ಕೆಕೆಆರ್ ಲೀಗ್‌ನಲ್ಲಿ ತನ್ನ ಹೋರಾಟ ಉಳಿಸಿಕೊಂಡಿತು. ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿ 19 ಓವರ್‌ಗಳಲ್ಲಿ 92 ರನ್‌ಗಳಿಗೆ ಸರ್ವಪತನ ಕಂಡಿತು. ವರುಣ್ ಚಕ್ರವರ್ತಿ (13ಕ್ಕೆ […]

ಮುಂದೆ ಓದಿ