Wednesday, 14th May 2025

ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌’ಗೂ ಆಹ್ವಾನ

ಅಯೋಧ್ಯೆ: ಜ.22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಅವರಿಗೂ ಆಹ್ವಾನ ನೀಡಲಾಗಿದೆ. ಈ ಮೂಲಕ ಕ್ರೀಡಾಕ್ಷೇತ್ರದ ಗಮನವನ್ನೂ ಸೆಳೆಯಲಾಗಿದೆ. ಟೀಂ ಇಂಡಿಯಾದ ಬೌಲರ್‌ಗಳ ಪೈಕಿ ವೆಂಕಟೇಶ್‌ ಪ್ರಸಾದ್‌ ಸಹ ಒಬ್ಬರು. ಭಾರತದ ಪರ ಆಡಿದ 33 ಟೆಸ್ಟ್‌ ಪಂದ್ಯಗಳಲ್ಲಿ 96 ವಿಕೆಟ್‌ ಹಾಗೂ 161 ಏಕದಿನ ಪಂದ್ಯಗಳಲ್ಲಿ 196 ವಿಕೆಟ್‌ ಪಡೆದು ಸಾಧನೆ ಮಾಡಿರುವುದಲ್ಲದೇ, ಏಕದಿನ ವಿಶ್ವಕಪ್‌ ಟೂರ್ನಿಯ ಹಲವು ಪಂದ್ಯಗಳಲ್ಲಿ ದಾಖಲೆಗಳನ್ನ ಮಾಡಿದ್ದಾರೆ. ನನ್ನ […]

ಮುಂದೆ ಓದಿ

ಸನಾತನ ಧರ್ಮವನ್ನ ತೆಗಳಿದರೆ, ಪರಿಣಾಮ ಎದುರಿಸಬೇಕಾಗುತ್ತದೆ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ಬೆಂಗಳೂರು: “ಸನಾತನ ಧರ್ಮವನ್ನ ತೆಗಳಿದರೆ, ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಬಿಜೆಪಿಯ ದೊಡ್ಡ ಮಟ್ಟದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ತಳಮಟ್ಟದಲ್ಲಿನ ಪಕ್ಷದ ಕಾರ್ಯಕರ್ತರು ಅದ್ಭುತವಾಗಿ...

ಮುಂದೆ ಓದಿ