Wednesday, 14th May 2025

vibrant gujarat 2022

ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಿಕೆ

ಅಹಮದಾಬಾದ್: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜ.10 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಲು ರಾಜ್ಯ ಸರ್ಕಾರ ಗುರುವಾರ ನಿರ್ಧರಿಸಿದೆ. ಹೂಡಿಕೆಗಳನ್ನು ಆಕರ್ಷಿಸಲು ಮೂರು ದಿನಗಳ ಕಾಲ ಸಾಮಾವೇಶ ನಡೆಸಲಾಗುತ್ತದೆ. ಅನೇಕ ಪಾಲುದಾರ ದೇಶಗಳ ನಿಯೋಗಗಳು ಮತ್ತು ಉನ್ನತ ಕಂಪನಿಗಳ ಸಿಇಒಗಳು ಭಾಗವಹಿಸಬೇಕಿತ್ತು. ಆದರೆ ಕೋವಿಡ್ ನಿಂದಾಗಿ ಈ ಬಾರಿ ಮುಂದೂಡಿಕೆಯಾಗಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮೈಕ್ರಾನ್ ಹರಡುವುದನ್ನು ತಡೆಯಲು ವೈಬ್ರಂಟ್ ಗುಜರಾತ್ ಸಮಾವೇಶದ 10ನೇ […]

ಮುಂದೆ ಓದಿ