Wednesday, 14th May 2025

ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ನಾಯ್ಡು

ನವದೆಹಲಿ: ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಮತ್ತು ಡಾ.ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಮುಕ್ತಾರ್ ಅಬ್ಬಾಸ್ ನಕ್ವಿ, ನಿರ್ಮಲಾ ಸೀತಾರಾಮನ್, ಸ್ಮತಿ ಇರಾನಿ, ಡಾ. ಹರ್ಷವರ್ಧನ, ಪ್ರಕಾಶ್ ಜಾವ್ಡೇಕರ್, ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖಂಡರಾದ ರಾಹುಲ್‍ಗಾಂಧಿ, ಗುಲಾಂ ನಬಿ, ಅಹಮದ್ […]

ಮುಂದೆ ಓದಿ