Sunday, 18th May 2025

air ambulance

Air Ambulance: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್‌, ಏರ್ ಆಂಬ್ಯುಲೆನ್ಸ್ ಬಳಕೆಗೆ ಪ್ಲಾನ್​

ಬೆಂಗಳೂರು: ಟ್ರಾಫಿಕ್‌ ದಟ್ಟಣೆಯಲ್ಲಿ (Bengaluru traffic) ಬಾಕಿಯಾಗಿ ಮೃತಪಡುವ, ಆರೋಗ್ಯ ಸಮಸ್ಯೆ ಬಿಗಡಾಯಿಸುವ ರೋಗಿಗಳನ್ನು ಹೆಲ್ತ್‌ ಎಮರ್ಜೆನ್ಸಿ (Health Emergency) ಸ್ಥಿತಿಯಲ್ಲಿ ತುರ್ತು ಆಸ್ಪತ್ರೆಗೆ ಸೇರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ಮಾಡಿದೆ. ಅದರಂತೆ, ಏರ್‌ ಆಂಬ್ಯುಲೆನ್ಸ್‌ (Air Ambulance) ಬಳಸಲು ಮುಂದಾಗಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಇದೇ ಮೊದಲ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಮುಂದಾಗಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಾಂಚ್ ಆಗಲಿದೆ. ಇಲ್ಲಿಗೆ […]

ಮುಂದೆ ಓದಿ