Monday, 12th May 2025

ಉ.ಪ್ರದೇಶ ವಿಧಾನ ಪರಿಷತ್ ಚುನಾವಣೆ: ಬಿಜೆಪಿಗೆ ಮೂರು ಸ್ಥಾನಗಳಲ್ಲಿ ಗೆಲುವು

ಲಖನೌ: ಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟ ವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಆರು ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನ ಪಡೆದರೆ, ಪ್ರಮುಖ ಪ್ರತಿಪಕ್ಷ ಸಮಾಜವಾದಿ ಪಕ್ಷ ಒಂದು ಸ್ಥಾನ ಹಾಗೂ ಗೋರಖ್ ಪುರ ಮತ್ತು ಆಗ್ರದಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಮೀರತ್‌ನಲ್ಲಿ ಎಂಟು ಬಾರಿ ಎಂಎಲ್ ಸಿ ಯಾಗಿ ಆಯ್ಕೆಯಾಗಿದ್ದ ಉತ್ತರ ಪ್ರದೇಶ ಮಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ […]

ಮುಂದೆ ಓದಿ