Tuesday, 13th May 2025

ನಾಡಹಬ್ಬ ವಿಜಯದಶಮಿಗೆ ಶುಭ ಕೋರಿದ ಗಣ್ಯರು

ಬೆಂಗಳೂರು: ನಾಡಹಬ್ಬ ವಿಜಯದಶಮಿಗೆ ಮುಖ್ಯಮಂತ್ರಿ ಸೇರಿದಂತೆ ಮತ್ತಿತರ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೇರಿದಂತೆ ಅನೇಕ ಗಣ್ಯರು ಹಬ್ಬದ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂ ಮಾಡಿ, ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಹಾಗೂ ಮಹಾ ನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಅಧಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಜಗನ್ಮಾತೆಯ […]

ಮುಂದೆ ಓದಿ