Wednesday, 14th May 2025

ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ: ಸಿಎಂ ಸಿದ್ದರಾಮಯ್ಯ

ವಿಜಯಪುರ: ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು. ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗ ಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ […]

ಮುಂದೆ ಓದಿ