ಇಂಡಿ: 984 ಕೋಟಿ ರೂ.ಗಳಲ್ಲಿ ಮಂಜೂರು ಆಗಿರುವ ಮಹಾರಾಷ್ಟ್ರದ ಮುರುಮದಿಂದ ವಿಜಯಪುರದ ವರೆಗಿನ ರಾಷ್ಟ್ರೀಯ ಹೆದ್ದಾರಿ ಭೂಮಿಪೂಜೆ ಸಮಾರಂಭ ಸೆ.9 ರಂದು ಬೆಳಿಗ್ಗೆ 10.30 ಗಂಟೆಗೆ ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹಾಗೂ ಬಿಜೆಪಿ ರೈತ ಮೊರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು. ಅವರು ಶುಕ್ರವಾರ ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಹೆದ್ದಾರಿ […]