Wednesday, 14th May 2025

ವಿಜಯಪುರ: ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹತ್ಯೆ

ವಿಜಯಪುರ: ವಿಜಯಪುರದಲ್ಲಿ ಮಹಾನಗರ ಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿ ದ್ದಾರೆ. ಹತ್ಯೆಯಾದ ವ್ಯಕ್ತಿ ಕಾಂಗ್ರೆಸ್ ಪರವಾಗಿ ಪ್ರಚಾರದಲ್ಲಿ ತೊಡಗಿದ್ದ. ಕೊಲೆಯಾದ ವ್ಯಕ್ತಿಯನ್ನು ಹೈದರ್ ಅಲಿ ನದಾಫ್ ಎಂದು ಗುರುತಿಸಲಾಗಿದೆ. ಪಾಲಿಕೆಯ ಪಕ್ಷೇತರ ಸದಸ್ಯೆ ನಿಶಾತ್ ಪತಿ ಹೈದರ್ ಅಲಿ ನದಾಫ್ ಮೇಲೆ ಶನಿವಾರ ದುಷ್ಕರ್ಮಿಗಳ ಗುಂಪು ಚಂದಾಪುರ ಕಾಲೋನಿಯಲ್ಲಿ ಗುಂಡಿನ ದಾಳಿ ನಡೆಸಿದೆ. ಹಾಡಹಗಲೇ ಅದರಲ್ಲೂ ಚುನಾವಣಾ ಸಂದರ್ಭದಲ್ಲಿ ನಡೆದ ಘಟನೆಯಿಂದಾಗಿ ಜನರು ಬೆಚ್ಚಿ ಬಿದ್ದಿದ್ದಾರೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಗುಂಡಿನ ದಾಳಿಯಿಂದ ಗಾಯ […]

ಮುಂದೆ ಓದಿ