Monday, 12th May 2025

ರಾಮಾಯಣದ ರಾವಣನ ಪಾತ್ರಧಾರಿ ಅರವಿಂದ ತ್ರಿವೇದಿ ನಿಧನ

ನವದೆಹಲಿ: ಮಾಜಿ ಸಂಸದ, ನಟ, ಹಿಂದಿ ಭಾಷೆಯಲ್ಲಿ ಪ್ರಸಾರವಾಗುತ್ತಿದ್ದ ಪೌರಾಣಿಕ ಧಾರಾವಾಹಿ ರಾಮಾಯಣದಲ್ಲಿ ರಾವಣನ ಪಾತ್ರ ನಿರ್ವಹಿಸಿದ್ದ ಅರವಿಂದ ತ್ರಿವೇದಿ(83) ಇಹಲೋಕ ತ್ಯಜಿಸಿದ್ದಾರೆ. ಅರವಿಂದ ತ್ರಿವೇದಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ಸಹ ನಟ ಸುನೀಲ್ ಲಾಹ್ರಿ ಅವರು ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಅರವಿಂದ ತ್ರಿವೇದಿ ಅವರು ಇನ್ನು ಮುಂದೆ ನಮ್ಮೊಂದಿಗಿಲ್ಲ, ನನ್ನ ಮಾರ್ಗದರ್ಶಕ ಹಿತೈಷಿಯನ್ನು ನಾನು ಕಳೆದುಕೊಂಡಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸುನಿಲ್ ಲಾಹ್ರಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ […]

ಮುಂದೆ ಓದಿ