Tuesday, 13th May 2025

ಪತ್ರಕರ್ತರಿಂದ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು: ಕಾಗೇರಿ

ಶಿರಸಿ: ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಶುಕ್ರವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಶಿರಸಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ ದರು. ಪತ್ರಕರ್ತರು ವಸ್ತುನಿಷ್ಠ, ಸತ್ಯ ವರದಿ ಮೂಲಕ ಜನರ ಭಾವನೆಗೆ ಧ್ವನಿ ಯಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಸಕ್ರೀಯವಾಗಿ ರಲು ಪತ್ರಿಕಾರಂಗದ […]

ಮುಂದೆ ಓದಿ