Actor Vishal : ಚಿತ್ರದ ಪ್ರೀ ರಿಲೀಸ್ ಫಂಕ್ಷನ್ ನಲ್ಲಿ ಭಾಗವಹಿಸಿದ್ದ ನಟ ವಿಶಾಲ್ ಕೈ ನಡುಗುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಗಾಬರಿಯಾಗಿದ್ದಾರೆ.
ನವದೆಹಲಿ: ತಮಿಳು ನಟ ವಿಶಾಲ್ ತಮ್ಮ ಸಂಕಷ್ಟ ಹಂಚಿಕೊಂಡಿದ್ದು, ಕೇಂದ್ರೀಯ ಚಲನಚಿತ್ರ ಪ್ರಮಾಣೀ ಕರಣ ಮಂಡಳಿಯು ಭ್ರಷ್ಟಾಚಾರದ ಕುರಿತು ಆರೋಪಿಸಿದ ನಂತರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು...