Thursday, 15th May 2025

ಶ್ರೀಹರಿಹರ ಪಂಚಮಸಾಲಿಶ್ರೀ ಶಂಕರಾಚಾರ್ಯಶ್ರೀ ಉಭಯ ಕುಶಲೋಪರಿ

ಶ್ರೀಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧಿಪತಿಗಳಾದ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಸ್ವಾಮೀಜಿಗಳು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಗಳನ್ನು ಭಾನುವಾರ ಭೇಟಿ ಮಾಡಿದರು. ಭೇಟಿ ಸಂದರ್ಭದಲ್ಲಿ ಉಭಯಕುಶಲೋಪರಿ ಜೊತೆಗೆ ಗೋಕರ್ಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಪ್ರತಿಷ್ಠಿತ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಬಗ್ಗೆ ಮಾಹಿತಿ ಪಡೆದರು ಮತ್ತು ವಿದ್ಯಾಪೀಠಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ವಿಶ್ವೇಶ್ವರ ಭಟ್ಟರು ಉಪಸ್ಥಿತ ರಿದ್ದರು. ಶ್ರೀಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅಪ್ಪಟ ಶ್ರೀರಾಮ ಭಕ್ತರು. […]

ಮುಂದೆ ಓದಿ