Saturday, 10th May 2025

Vishwakarma scheme: ವಿಶ್ವಕರ್ಮ ಯೋಜನೆ ಪ್ರಕ್ರಿಯೆ ವೇಗಗೊಳಿಸಲು ಬಿಜೆಪಿ ಮುಖಂಡರಿಂದ ಮನವಿ

ತುಮಕೂರು: ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ವಿಶ್ವಕರ್ಮ ಯೋಜನೆಯ ಸಾಲಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಜಿಲ್ಲಾ ಬಿಜೆಪಿ ನಿಯೋಗ ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿತು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಸಂದೀಪ್‌ಗೌಡ, ನಗರ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಮುಖಂಡ ಶಿವರಾಜ್ ಹಾಗೂ ಇತರರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಬಡ ಶ್ರಮಿಕ ವರ್ಗದವರ ಮತ್ತು ಕೆಲವೊಂದು […]

ಮುಂದೆ ಓದಿ