ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ vbhat@me.com ಎಲ್ಲಿಯ ತನಕ ಮನುಷ್ಯ ಬರೆಯುವುದನ್ನು ಮುಂದುವರಿಸುತ್ತಾನೋ, ಅಲ್ಲಿಯ ತನಕ ಮುದ್ರಣದೋಷ(Misprint) ಗಳು ಮುಂದುವರಿಯುತ್ತವೆ. ಈ ಮಾತನ್ನು ಪತ್ರಿಕೆಗಳಿಗೆ ಅನ್ವಯಿಸುವುದಾದರೆ, ಎಲ್ಲಿಯ ತನಕಪತ್ರಿಕೆಗಳು ಅಕ್ಷರಗಳನ್ನು ಮುದ್ರಿಸುವುದನ್ನು ಮುಂದುವರಿಸುವವೋ, ಅಲ್ಲಿಯ ತನಕ ಮುದ್ರಣದೋಷ ಆಗುವುದನ್ನು ತಪ್ಪಿಸಲು ಆ ಭಗವಂತನಿಂದಲೂ ಸಾಧ್ಯವಿಲ್ಲ. ಕಂಪ್ಯೂಟರಿನಲ್ಲಿ ‘ಸ್ಪೆಲ್ ಚೆಕ್’ ಸೌಲಭ್ಯ ಬಂದ ನಂತರ, ಮುದ್ರಣದೋಷ ಸ್ಥಗಿತಗೊಳ್ಳಬಹುದು ಎಂದು ಆಶಿಸಲಾಗಿತ್ತು. ಆದರೆ ಅದು ಇನ್ನಷ್ಟು ಜಾಸ್ತಿಯಾಗಿದ್ದು ವಿಪರ್ಯಾಸ! ಬ್ರಿಟನ್‌ನಲ್ಲಿ ಸುಮಾರು 20 ವರ್ಷಗಳ ಹಿಂದೆ, ಪತ್ರಕರ್ತರುಮತ್ತು ಬರಹಗಾರರು […]
ಬೆಂಗಳೂರು: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ವಿಶ್ವವಾಣಿ ಕನ್ನಡ ಪತ್ರಿಕೆಯ 9ನೇ...
ಗೌರಿ ಲಂಕೇಶ್ ಕೊಲೆಯಾಗಿ ಮೊನ್ನೆ ಸೆಪ್ಟೆಂಬರ್ ೫ಕ್ಕೆ ಆರು ವರ್ಷಗಳಾದವು. ಪತ್ರಕರ್ತೆಯಾಗಿ ಅಥವಾ ವ್ಯಕ್ತಿಯಾಗಿ ಗೌರಿಯ ನಿಲುವುಗಳೇನೇ ಇರಲಿ, ಅವಳು ಕೊಲೆಯಾಗುವಂಥ ಹೇಯ ಕೃತ್ಯಗಳನ್ನು ಮಾಡಿರಲಿಲ್ಲ. ಅದಕ್ಕೆ...
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ – 133 ಮಹಾನಗರದ ಕೊಳಚೆ ನಿವಾಸಿಗಳನ್ನು ದೂರವಿಟ್ಟ ಪ್ರತಿಷ್ಠಿತರ ಔಚಿತ್ಯದ ಪ್ರಶ್ನೆ ಬೆಂಗಳೂರು: ನಮ್ಮ ಭಾಷೆಯನ್ನು ಪ್ರೀತಿಸಬೇಕು ಮತ್ತು ಕಲಿಯಲೇ ಬೇಕು....
ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ನಾಟಿ ವೈದ್ಯ ಕೆ.ಜಿ.ರಾಘವೇಂದ್ರ ಅವರಿಂದ ಅರಿವಿನ ಉಪನ್ಯಾಸ ಬೆಂಗಳೂರು: ಸಂಧಿವಾತ ಕಾಯಿಲೆ ಬರದಂತೆ ತಡೆಯಲು ನಮ್ಮ ಆಹಾರ ಪದ್ಧತಿ ಬದಲಾವಣೆಯಾಗಬೇಕು. ರಾಗಿ, ಬದನೆಕಾಯಿ, ಆಲೂಗಡ್ಡೆ,...
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ – 129 ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆ ನೋಡಲೇಬೇಕಾದ ಸ್ಥಳ ತ್ರಿಪುರ: ವೇದ ಬ್ರಹ್ಮ ಕೃಷ್ಣ ಜೋಯಿಸ್ ಬೆಂಗಳೂರು: ಕಪಿಲಾ ನದಿಯನ್ನು ನೋಡುವುದೇ...
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ – ೧೨೮ ಬೆಂಗಳೂರು: ಜೀವನದಲ್ಲಿ ಒಮ್ಮೆ ಸೋತಾಗ ಮತ್ತೆ ಏಳಲು ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಆತ ಯಾವುದೇ ಸಾಧನೆ ಮಾಡಲು...
ವಿಶ್ವವಾಣಿ ಕ್ಲಬ್‌ಹೌಸ್ ಸಂವಾದ 108 ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಕನ್ನಡದ ಟಂಗ್ ಟ್ವಿಸ್ಟರ್ ಖ್ಯಾತಿಯ ಎಲ್.ಜಿ.ಜ್ಯೋತಿಶ್ವರ್ ಬೆಂಗಳೂರು: ಕನ್ನಡ ಎಷ್ಟು ಪ್ರಾಚೀನವೋ ಅಷ್ಟೇ ನೂತನ. ಸೌಹಾರ್ಧ ಸಹಬಾಳ್ವೆಗೆ ಮೆಟ್ಟಿಲುಗಳೇ...
ಸಂವಾದ ೧೨೧ ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ವಿದ್ವಾನ್ ಆರ್.ಕೆ.ಪದ್ಮನಾಭ ಅಭಿಮತ ಬೆಂಗಳೂರು: ಹರಿದಾಸರು ಯಾವುದೇ ಪಂಥ ಹಾಗೂ ಧರ್ಮವನ್ನು ತೆಗಳಲಿಲ್ಲ. ಮಾನವ ಕುಲದ ಬಗ್ಗೆ ಮಾತ್ರವೇ ಜಗತ್ತಿಗೆ ಹೇಳಿದರು....
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ ೧೧೬ ನಗುತ್ತಲೇ ಇರಬೇಕು, ಯಾವುದನ್ನೂ ತಲೆಯಲ್ಲಿಟ್ಟು ಕೊರಗಬಾರದು: ಪ್ರೊ.ಕೃಷ್ಣೇಗೌಡ ಬೆಂಗಳೂರು: ಹಾಸ್ಯ ಪ್ರಜ್ಞೆ ಯಾರಿಗೆ ಹೆಚ್ಚಾಗಿ ಇರುತ್ತದೆಯೋ ಅವರಿಗೆ ಜೀವನ ಪ್ರಜ್ಞೆ...