Wednesday, 14th May 2025

ದಿ.ಜಯಲಲಿತಾ ದತ್ತು ಪುತ್ರ ಬಿಡುಗಡೆಗೆ ದಿನಾಂಕ ನಿಗದಿ

ಬೆಂಗಳೂರು: ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ.ಶಶಿಕಲಾ ಸೋದರಳಿಯ, ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ದತ್ತು ಪುತ್ರ, ರೂ.10 ಕೋಟಿ ದಂಡ ಕಟ್ಟದೆ 1 ವರ್ಷ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಸುಧಾಕರನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಅ.16 ರಂದು ತಲೈವಿಯ ದತ್ತು ಪುತ್ರ ಸುಧಕಾರನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಧಾಕರನ್ ಬಿಡುಗಡೆ ಬಗ್ಗೆ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ದಿನಾಂಕ ನಿಗದಿ ಮಾಡಿದ್ದಾರೆ. ಶಶಿಕಲಾ ಬಿಡುಗಡೆ ಬಳಿಕ ಸುಧಾಕರನ್ ಭೇಟಿಗೆ ಯಾರು ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ಅಕ್ರಮ […]

ಮುಂದೆ ಓದಿ