Monday, 12th May 2025

ಮನೆಯಿಂದಲೇ ಮತದಾನ ಮಾಡಿದ ಹಿರಿಯ ರಾಜಕೀಯ ನಾಯಕರು

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್ ಜೋಶಿ ಮುಂತಾದ ಹಿರಿಯ ನಾಯಕರು ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಬಳಸಿಕೊಂಡು ಮತ ಚಲಾಯಿಸಿದ್ದಾರೆ. ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯು ಗುರುವಾರ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗಾಗಿ ಮನೆಯಿಂದಲೇ ಮತದಾನ ವ್ಯವಸ್ಥೆಯನ್ನು ಆರಂಭಿಸಿದ್ದು, ಮೇ 24 ರವರೆಗೆ ಮುಂದುವರಿಯುತ್ತದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, […]

ಮುಂದೆ ಓದಿ