Thursday, 15th May 2025

ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್.ಸುದರ್ಶನ್ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವು ದಾಗಿ ರಾಜೀನಾಮೆ ಪತ್ರದಲ್ಲಿ ಸುದರ್ಶನ್​ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಪದವಿಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಹಿರಿಯ ಅನುಭವಿ ನಾಯಕ ಅವರಿಗೆ ಅಭಿನಂಧನೆಗಳು ಹಾಗೂ ಶುಭಾಶಯಗಳು. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ, ಕರ್ನಾಟಕ ವಿಧಾನಸಭಾ […]

ಮುಂದೆ ಓದಿ